ಮೈಸೂರು: ಪ್ರಸಿದ್ಧ ಯೂಟ್ಯೂಬರ್ ಮಧು ಗೌಡ ಅವರ ಪತಿ ನಿಖಿಲ್ ರವೀಂದ್ರ ವಿರುದ್ಧ ರಸ್ತೆ ಅಪಘಾತ ಎಸಗಿ ಸ್ಥಳದಿಂದ ಪರಾರಿಯಾದ ಆರೋಪ ಕೇಳಿಬಂದಿದೆ. ಈ ಸಂಬಂಧ ಮೈಸೂರಿನ ವಿ.ವಿ.ಪುರಂ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆ ಆಯುಧ ಪೂಜೆಯ ದಿನವಾದ ಅಕ್ಟೋಬರ್ 20ರ ಸಂಜೆ ನಡೆದಿದೆ. ಮರುದಿನ ನಡೆಯಲಿದ್ದ ತಮ್ಮ ಒಂಬತ್ತು ತಿಂಗಳ ಮಗುವಿನ ನಾಮಕರಣ ಕಾರ್ಯಕ್ರಮದ ಸಿದ್ಧತೆಗಾಗಿ ಛತ್ರಕ್ಕೆ ತೆರಳಿ ಮನೆಗೆ ವಾಪಸಾಗುತ್ತಿದ್ದ ಅಭಿಷೇಕ್ ಎಂಬುವವರ ಬೈಕ್ಗೆ ನಿಖಿಲ್ ಪ್ರಯಾಣಿಸುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ಭೀಕರ ಅಪಘ
ಕಡಬ: ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ನಾಲ್ಕು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿ, ಕಳೆದ 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಮಹಾರಾಷ್ಟ್ರ ಮೂಲದ ಆರೋಪಿ ವಿಶಾಲ್ ಪೊಂಕೆ (30) ಕೊನೆಗೂ ನ್ಯಾಯಾಲಯಕ್ಕೆ ಶರಣಾಗಿದ್ದಾನೆ. 2016ರಲ್ಲಿ ಕಡಬ ಪೊಲೀಸ್ ಠಾಣೆಯಲ್ಲಿ ವಿಶಾಲ್ ವಿರುದ್ಧ ಕಳ್ಳತನ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿದ್ದ ಇತರ ಆರೋಪಿಗಳಾದ ದೊಡ್ಡಬಳ್ಳಾಪುರದ ನರಸಿಂಹ ಅಲಿಯಾಸ್ ರಾಜು, ಮಹಾರಾಷ್ಟ್ರದ ವಿಜಯ್ ಸುರೇಶ್ ಪೊಂಕೆ, ನವೀನ್ ಚಂದ್ರ ಸಿಂಗ್, ಉತ್ತರ ಕನ್ನಡದ ಚಂದ್ರಕಾಂತ್ ಪೂಜಾರಿ ಹಾಗೂ ಮಂಡ್ಯದ ಪ್ರಕಾಶ್ ಬಹದ್ದೂರ್ ಅವರಿಗೆ ಪುತ್ತೂರಿನ ನ್ಯಾಯಾಲಯ ಈಗಾ
"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.