ಸುಬ್ರಹ್ಮಣ್ಯ: ದಕ್ಷಿಣ ಭಾರತದ ಪವಿತ್ರ ನಾಗಾರಾಧನಾ ಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸರಣಿ ರಜೆಗಳ ಹಿನ್ನೆಲೆಯಲ್ಲಿ ಭಕ್ತ ಸಾಗರವೇ ಹರಿದುಬಂದಿದೆ. ಕಳೆದ ನಾಲ್ಕು ದಿನಗಳಲ್ಲಿ ಹಗಲು-ರಾತ್ರಿ ಎನ್ನದೆ ಸುಮಾರು ಎರಡು ಲಕ್ಷಕ್ಕೂ ಅಧಿಕ ಭಕ್ತಾದಿಗಳು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ಈ ಭಾರಿ ಭೇಟಿಯಿಂದಾಗಿ ದೇವಸ್ಥಾನದ ಹುಂಡಿ, ವಿವಿಧ ಸೇವೆಗಳು, ಅನ್ನದಾನ ದೇಣಿಗೆ, ವಸತಿ ಛತ್ರಗಳ ಬಾಡಿಗೆ ಹಾಗೂ ಹರಿಕೆ ರೂಪದ ಚಿನ್ನ-ಬೆಳ್ಳಿಯ ದೇಣಿಗೆ ಸೇರಿದಂತೆ ಒಟ್ಟು ಆದಾಯವು ನಾಲ್ಕು ಕೋಟಿ ರೂಪಾಯಿಗಳನ್ನೂ ಮೀರಲಿದೆ ಎಂದು ಅಂದಾಜಿಸಲಾಗಿದೆ. ಭಕ್ತರ ಸಂಖ್ಯೆ ಗಣನೀಯವಾಗಿ ಏರಿ
"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.