top of page
News Articles
Sathyapatha News Plus


ನಾಗರಪಂಚಮಿ: ಆ.17ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವತ್ರಿಕ ರಜೆ
ಮಂಗಳೂರು: ನಾಗರಪಂಚಮಿ ಹಬ್ಬದ ಪ್ರಯುಕ್ತ ಆಗಸ್ಟ್ 17, ಸೋಮವಾರದಂದು ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳು ಹಾಗೂ ಸರ್ಕಾರಿ ಕಚೇರಿಗಳಿಗೆ ಸೋಮವಾರ ರಜೆ ಇರಲಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ. ನಾಗರಪಂಚಮಿ ಹಿನ್ನೆಲೆಯಲ್ಲಿ ಜಿಲ್ಲೆಯ ಜನತೆಗೆ ಅನುಕೂಲವಾಗುವಂತೆ ಈ ರಜೆ ಘೋಷಿಸಲಾಗಿದ್ದು, ಸಂಬಂಧಪಟ್ಟ ಎಲ್ಲಾ ಶಿಕ್ಷಣ ಸಂಸ್ಥೆಗಳು ಹಾಗೂ ಸರ್ಕಾರಿ ಕಚೇರಿಗಳು ರಜೆಯನ್ನು ಪಾಲಿಸುವಂತೆ ಸೂಚಿಸಲಾಗಿದೆ.
Aug 161 min read


ಚಾಮರಾಜನಗರದಲ್ಲಿ ಗುಂಡಿನ ಸದ್ದು: ಅರಣ್ಯ ಸಿಬ್ಬಂದಿ–ಶಂಕಿತ ಬೇಟೆಗಾರರ ನಡುವೆ ಗುಂಡಿನ ಚಕಮಕಿ; ಮೂವರು ಸಾವು, DRFO ಕಚೇರಿ ಧ್ವಂಸ
ಚಾಮರಾಜನಗರ, ಆ.15: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಹನೂರು ತಾಲೂಕಿನ ಶಾಗ್ಯ ಸಮೀಪದ ಹೊಳೆದಟ್ಟಿ ಅರಣ್ಯ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿ ಮತ್ತು ಶಂಕಿತ ಬೇಟೆಗಾರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ. ಘಟನೆಯ ಬಳಿಕ ಮೃತರ ಸಂಬಂಧಿಕರು ಹಾಗೂ ಗ್ರಾಮಸ್ಥರು ಆಕ್ರೋಶಗೊಂಡು ಶಾಗ್ಯದಲ್ಲಿರುವ DRFO ಕಚೇರಿಗೆ ನುಗ್ಗಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ. ಇದರಿಂದ ಪ್ರದೇಶದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಮೃತರನ್ನು ಹನೂರು ತಾಲೂಕಿನ ತೋಮಿಯರ್ಪಾಳ್ಯದ ನಿವಾಸಿಗಳಾದ ಕುಮಾರ್, ಆಂಥೋಣಿಸ್ವಾಮಿ ಹಾಗೂ ಪೀಟರ್ ಎಂದು ಗುರುತಿಸಲ
Aug 152 min read


ಕಾಂಗ್ರೆಸ್ ಕಚೇರಿಯಲ್ಲಿ ಪೂರ್ಣ ‘ವಂದೇ ಮಾತರಂ’ ಗಾಯನ; ವೈರಲ್ ವಿಡಿಯೊ ಕುರಿತು ಹೊಸ ಚರ್ಚೆ
ನವದೆಹಲಿ: ಭಾರತದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ನವದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿ ‘ಇಂದಿರಾ ಗಾಂಧಿ ಭವನ’ದಲ್ಲಿ ಪೂರ್ಣ ‘ವಂದೇ ಮಾತರಂ’ ಗಾಯನ ನಡೆದಿರುವುದು ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ. ರಾಷ್ಟ್ರೀಯ ಗೀತೆಗೆ ಸಂಬಂಧಿಸಿದಂತೆ ಕಳೆದ ಹಲವು ತಿಂಗಳಿಂದ ನಡೆಯುತ್ತಿರುವ ರಾಜಕೀಯ ಚರ್ಚೆಗೆ ಈ ಬೆಳವಣಿಗೆ ಮತ್ತೊಂದು ಆಯಾಮ ನೀಡಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ಹಲವು ನಾಯಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಈ ವೇಳೆ ‘ವಂದೇ ಮಾತರಂ’ನ ಆರು
Aug 151 min read


ಕೆಯ್ಯರಿನಲ್ಲಿ ಭೀಕರ ಅಪಘಾತ: KSRTC ಬಸ್–ಬೈಕ್ ಮುಖಾಮುಖಿ ಡಿಕ್ಕಿ, ಸವಾರ ಸ್ಥಳದಲ್ಲೇ ಮೃತ್ಯು
ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ ನೆಲ್ಲಿಗುರಿ ಬಳಿ ಇಂದು (ಆ.15) KSRTC ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಾಡಾವು ಕಟ್ಟೆಯಿಂದ ಸವಣೂರು ಕಡೆಗೆ ತೆರಳುತ್ತಿದ್ದ KSRTC ಬಸ್ ಹಾಗೂ ಸವಣೂರಿನಿಂದ ಪುತ್ತೂರು ಕಡೆಗೆ ಸಾಗುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬೈಕ್ ಸವಾರ ಕುಮಾರಮಂಗಿಲ ಸಮೀಪದ ಬಂಬಿಲ ನಿವಾಸಿ ಅಭಿಲಾಷ್ (24) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯ ಬಳಿಕ ಸ್ಥಳದಲ್ಲಿ ಜನರು ಜಮಾಯಿಸಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮೃತರು ತಂದೆ, ತಾಯಿ ಹಾಗೂ ಅಣ್
Aug 151 min read


ಸಪ್ತ ಸಿಂಧು: 2047ರ ವಿಕಸಿತ ಭಾರತಕ್ಕೆ ಪ್ರಧಾನಿ ಮೋದಿ ಘೋಷಿಸಿದ 7 ಮಹಾಶಕ್ತಿಗಳು
ನವದೆಹಲಿ: ಭಾರತದ 80ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ರೂಪಿಸುವ ಮಹತ್ವಾಕಾಂಕ್ಷೆಯ ಗುರಿಯನ್ನು ಮುಂದಿಟ್ಟಿದ್ದಾರೆ. ಕೆಂಪುಕೋಟೆಯಿಂದ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಭಾರತದ ಸಮಗ್ರ ಅಭಿವೃದ್ಧಿಗೆ “ಸಪ್ತ ಸಿಂಧು” ಪರಿಕಲ್ಪನೆಯಡಿ ಏಳು ಪ್ರಮುಖ ಶಕ್ತಿಕ್ಷೇತ್ರಗಳಿಗೆ ಒತ್ತು ನೀಡಬೇಕೆಂದು ಕರೆ ನೀಡಿದ್ದಾರೆ. ಉತ್ಪಾದನೆ, ಕೃಷಿ, ತಂತ್ರಜ್ಞಾನ, ಮೂಲಸೌಕರ್ಯ, ರಕ್ಷಣಾ ಕ್ಷೇತ್ರ, ಹಸಿರು ಮತ್ತು ನೀಲಿ ಆರ್ಥಿಕತೆ ಹಾಗೂ ಭಾರತದ ಸಾಫ್ಟ್ ಪವರ್—ಈ ಏಳು ಕ್ಷೇತ್ರಗಳು 2047ರ ವಿಕಸಿತ ಭಾರತದ
Aug 152 min read


ಬಂಟ್ವಾಳದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹4.90 ಲಕ್ಷ ಮೌಲ್ಯದ ಎಂ.ಡಿ.ಎಂ.ಎ, ಗಾಂಜಾ, ಕಾರು–ಮೊಬೈಲ್ಗಳು ವಶ
ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ನಿಷೇಧಿತ ಮಾದಕ ವಸ್ತುಗಳಾದ ಎಂ.ಡಿ.ಎಂ.ಎ ಹಾಗೂ ಗಾಂಜಾ ಸೇರಿದಂತೆ ಒಟ್ಟು ₹4.90 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಆಗಸ್ಟ್ 12ರಂದು ಬಂಟ್ವಾಳ ಕಾವಳಪಡೂರು ವ್ಯಾಪ್ತಿಯಲ್ಲಿ ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಯಶ್ ಕುಮಾರ್ ಶರ್ಮಾ, ಐಪಿಎಸ್ ಅವರ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದರು. ದಾಳಿಯ ವೇಳೆ ಸುಮಾರು ₹2.25 ಲಕ್ಷ ಮೌಲ್ಯದ 22.57 ಗ್ರಾಂ ಎಂ.ಡಿ.ಎಂ.ಎ, 30.34 ಗ್ರಾಂ ಗಾಂಜಾ, ಮಾದಕ ವಸ್ತುಗಳ ಸಾಗಾಟಕ್ಕೆ ಬಳಸಲಾಗುತ್ತಿದ್ದ ಕಾರ
Aug 141 min read


ರಾಜ್ಯದಲ್ಲಿ ಗುಟ್ಕಾ–ಪಾನ್ ಮಸಾಲಾ ನಿಷೇಧ ಆದೇಶಕ್ಕೆ ಬ್ರೇಕ್: ಎರಡೇ ದಿನಕ್ಕೆ ವಾಪಸ್ ಪಡೆಯಲು ಸಿಎಂ ಸೂಚನೆ
ಬೆಂಗಳೂರು: ರಾಜ್ಯದಲ್ಲಿ ಗುಟ್ಕಾ ಹಾಗೂ ತಂಬಾಕು ಅಥವಾ ನಿಕೋಟಿನ್ ಒಳಗೊಂಡ ಪಾನ್ ಮಸಾಲಾ ಉತ್ಪನ್ನಗಳ ಮೇಲೆ ಹೇರಲಾಗಿದ್ದ ಒಂದು ವರ್ಷದ ನಿಷೇಧ ಆದೇಶವನ್ನು ಇದೀಗ ವಾಪಸ್ ಪಡೆಯಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ವರದಿಯಾಗಿದೆ. ಕೆಲವೇ ದಿನಗಳ ಹಿಂದೆ ಆಹಾರ ಸುರಕ್ಷತಾ ಆಯುಕ್ತರು ರಾಜ್ಯಾದ್ಯಂತ ತಂಬಾಕು ಹಾಗೂ ನಿಕೋಟಿನ್ ಒಳಗೊಂಡ ಗುಟ್ಕಾ ಮತ್ತು ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ, ದಾಸ್ತಾನು, ವಿತರಣೆ, ಸಾಗಣೆ ಹಾಗೂ ಮಾರಾಟವನ್ನು ಒಂದು ವರ್ಷದ ಅವಧಿಗೆ ನಿಷೇಧಿಸಿ ಆದೇಶ ಹೊರಡಿಸಿದ್ದರು. ಆದರೆ, ಈ ಆದೇಶವನ್ನು ತಮ್ಮ ಗಮನಕ್ಕೆ ತರದೆ ಹೊರಡಿಸಲಾಗಿ
Aug 141 min read


ಹಾಸ್ಟೆಲ್–ಪಿಜಿಗಳ ಕಳಪೆ ಆಹಾರಕ್ಕೆ ಬ್ರೇಕ್: ಕಠಿಣ ಕ್ರಮಕ್ಕೆ ಯು.ಟಿ. ಖಾದರ್ ಖಡಕ್ ವಾರ್ನಿಂಗ್!
ಬೆಂಗಳೂರು, ಆ.13: ಹೋಟೆಲ್ಗಳಲ್ಲಿ ಆಹಾರದ ಗುಣಮಟ್ಟ ಹಾಗೂ ಸ್ವಚ್ಛತೆ ಪರಿಶೀಲನೆ ನಡೆಯುತ್ತಿರುವ ಬೆನ್ನಲ್ಲೇ, ರಾಜ್ಯದ ಹಾಸ್ಟೆಲ್ಗಳು, ಪಿಜಿಗಳು ಹಾಗೂ ಕ್ಯಾಂಟೀನ್ಗಳಲ್ಲಿನ ಆಹಾರ ವ್ಯವಸ್ಥೆಯ ಮೇಲೂ ಆರೋಗ್ಯ ಇಲಾಖೆ ನಿಗಾ ವಹಿಸಲು ಮುಂದಾಗಿದೆ. ರಾಜ್ಯದ ವಿವಿಧೆಡೆ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ, ಖಾಸಗಿ ಹಾಗೂ ಸಹಕಾರಿ ಹಾಸ್ಟೆಲ್ಗಳಲ್ಲಿ ಆಹಾರ ತಯಾರಿಕೆ ಮತ್ತು ಪೂರೈಕೆ ವ್ಯವಸ್ಥೆಯನ್ನು ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಆಹಾರದ ಗುಣಮಟ್ಟ, ಅಡುಗೆಮನೆಯ ಸ್ವಚ್ಛತೆ ಹಾಗೂ ಆಹಾರ ಪದಾರ್ಥಗಳ ಸಂಗ್ರಹಣೆ ಸೇರಿದಂತೆ ಹಲವು ಅಂಶಗಳನ್ನು ತಪಾಸಣೆ ಮಾಡಲಾಗುತ್ತದೆ. ಪಿಜಿಗಳಲ್ಲಿಯೂ
Aug 131 min read


ಕಾಸರಗೋಡು: ಮದುವೆ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ; ಆಘಾತ ತಾಳಲಾರದೆ ಭಾವಿ ಪತಿಯೂ ಆತ್ಮಹತ್ಯೆ
ಕಾಸರಗೋಡು: ಮದುವೆಯ ಸಂಭ್ರಮಕ್ಕೆ ಸಿದ್ಧವಾಗಬೇಕಿದ್ದ ಯುವ ಜೋಡಿಯ ಬದುಕು ದುರಂತದಲ್ಲಿ ಅಂತ್ಯಗೊಂಡಿದೆ. ಎಸ್ಬಿಐ ಉದ್ಯೋಗಿಯಾಗಿದ್ದ ಯುವತಿ ಅನುಶ್ರೀ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ, ಆಕೆಯ ಭಾವಿ ಪತಿ ಅಮಲ್ ಕೂಡ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಅನುಶ್ರೀ ಹುಣಸೂರಿನ ಎಸ್ಬಿಐ ಶಾಖೆಯಲ್ಲಿ, ಅಮಲ್ ಎರ್ನಾಕುಳಂನ ಎಸ್ಬಿಐ ಶಾಖೆಯಲ್ಲಿ ಉದ್ಯೋಗಿಯಾಗಿದ್ದರು. ಕುಟುಂಬಸ್ಥರ ಒಪ್ಪಿಗೆಯೊಂದಿಗೆ ಮುಂದಿನ ವರ್ಷ ಡಿಸೆಂಬರ್ 26ರಂದು ಇವರ ವಿವಾಹ ನಿಗದಿಯಾಗಿತ್ತು. ಮಂಗಳವಾರ ಹುಣಸೂರಿನಲ್ಲಿದ್ದ ಅನುಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಸುದ್ದಿ ತಿಳಿದ ಬಳಿಕ ತೀವ್ರ ಮನನೊಂದ
Aug 131 min read


K-SET 2026: ಪ್ರಾಧ್ಯಾಪಕರಾಗುವ ಕನಸು ಕಂಡವರಿಗೆ ಗುಡ್ ನ್ಯೂಸ್; ಅರ್ಜಿ ಆಹ್ವಾನಿಸಿದ KEA
ಬೆಂಗಳೂರು: ಸರ್ಕಾರಿ ಹಾಗೂ ಅನುದಾನಿತ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕರಾಗುವ ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಗುಡ್ ನ್ಯೂಸ್ ನೀಡಿದೆ. ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (K-SET) 2026ಕ್ಕೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 5ರೊಳಗೆ ಅರ್ಜಿ ಸಲ್ಲಿಸಬಹುದು. ಪ್ರಮುಖ ದಿನಾಂಕಗಳು ಅರ್ಜಿ ಸಲ್ಲಿಕೆ ಆರಂಭ: ಆಗಸ್ಟ್ 10, 2026 ಅರ್ಜಿ ಸಲ್ಲಿಸಲು ಕೊನೆಯ ದಿನ: ಸೆಪ್ಟೆಂಬರ್ 5, 2026 ಶುಲ್ಕ ಪಾವತಿಗೆ ಕೊನೆಯ ದಿನ: ಸೆಪ್ಟೆಂಬರ್ 6, 2026 ಪ್ರವೇಶ ಪತ್ರ ಬಿಡುಗಡೆ: ಅಕ್ಟೋಬರ್ 1, 2026ರಿಂದ K-SET ಪರ
Aug 121 min read


ಶಿರಾಡಿಘಾಟ್ ಮಾರ್ಗದಲ್ಲಿ ವಂದೇ ಭಾರತ್ ರೈಲಿನ ಯಶಸ್ವಿ ಪ್ರಾಯೋಗಿಕ ಸಂಚಾರ
ಬೆಂಗಳೂರು–ಮಂಗಳೂರು ಸಂಪರ್ಕಕ್ಕೆ ಹೊಸ ನಿರೀಕ್ಷೆ; ಸಕಲೇಶಪುರ–ಕುಕ್ಕೆ ಸುಬ್ರಹ್ಮಣ್ಯ ನಡುವೆ ಟ್ರಯಲ್ ರನ್ ಸಕಲೇಶಪುರ: ಬೆಂಗಳೂರು ಮತ್ತು ಮಂಗಳೂರು ನಡುವಿನ ವೇಗದ ರೈಲು ಸಂಪರ್ಕದ ನಿರೀಕ್ಷೆಯಲ್ಲಿದ್ದ ಪ್ರಯಾಣಿಕರಿಗೆ ಮಹತ್ವದ ಬೆಳವಣಿಗೆ ನಡೆದಿದೆ. ಅತ್ಯಾಧುನಿಕ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಪ್ರಾಯೋಗಿಕ ಸಂಚಾರವು ಸಕಲೇಶಪುರದಿಂದ ದಕ್ಷಿಣ ಕನ್ನಡದ ಕುಕ್ಕೆ ಸುಬ್ರಹ್ಮಣ್ಯವರೆಗೆ ಯಶಸ್ವಿಯಾಗಿ ನಡೆದಿದೆ. ಅತ್ಯಂತ ಕಠಿಣ ಹಾಗೂ ತಿರುವುಗಳಿಂದ ಕೂಡಿರುವ ಶಿರಾಡಿಘಾಟ್ ರೈಲು ಮಾರ್ಗದಲ್ಲಿ ವಂದೇ ಭಾರತ್ ರೈಲು ಸಂಚರಿಸಿರುವುದು ಈ ಭಾಗದ ರೈಲು ಸಂಪರ್ಕದ ದೃಷ್ಟಿಯಿಂದ ಮಹತ್ವದ ಬೆಳವಣಿಗೆಯಾಗಿದೆ. ಟ್
Aug 121 min read


ಕರ್ನಾಟಕದಲ್ಲಿ ಗುಟ್ಕಾ, ತಂಬಾಕು–ನಿಕೋಟಿನ್ ಪಾನ್ ಮಸಾಲಾ ಒಂದು ವರ್ಷ ಬ್ಯಾನ್
ಬೆಂಗಳೂರು: ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ತಂಬಾಕು ಮತ್ತು/ಅಥವಾ ನಿಕೋಟಿನ್ ಹೊಂದಿರುವ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ಮೇಲೆ ಒಂದು ವರ್ಷದ ಅವಧಿಗೆ ನಿಷೇಧ ಹೇರಿದೆ. ಕರ್ನಾಟಕ ಆಹಾರ ಸುರಕ್ಷತಾ ಆಯುಕ್ತರು ಜೂನ್ 15, 2026ರಂದು ಹೊರಡಿಸಿರುವ ಅಧಿಸೂಚನೆಯಂತೆ, ತಂಬಾಕು ಅಥವಾ ನಿಕೋಟಿನ್ ಒಳಗೊಂಡಿರುವ ಗುಟ್ಕಾ ಹಾಗೂ ಪಾನ್ ಮಸಾಲಾಗಳ ಉತ್ಪಾದನೆ, ಸಂಗ್ರಹಣೆ, ವಿತರಣೆ, ಸಾಗಣೆ ಮತ್ತು ಮಾರಾಟವನ್ನು ನಿಷೇಧಿಸಲಾಗಿದೆ. ಉತ್ಪನ್ನದ ಹೆಸರು ಅಥವಾ ಬ್ರ್ಯಾಂಡ್ ಯಾವುದೇ ಆಗಿದ್ದರೂ, ಅದರಲ್ಲಿ ತಂಬಾಕು ಅಥವಾ ನಿಕೋಟಿನ್ ಇದ್ದರೆ ಈ ನಿಷೇಧ ಅನ್ವಯವಾಗಲಿದೆ
Aug 121 min read


ಮಂಗಳೂರು: ಚಲಿಸುತ್ತಿದ್ದ ರೈಲಿನಡಿ ಸಿಲುಕುತ್ತಿದ್ದ ವೃದ್ಧನ ರಕ್ಷಣೆ; ಪಾಯಿಂಟ್ಸ್ಮ್ಯಾನ್ ಸಮಯಪ್ರಜ್ಞೆಗೆ ಮೆಚ್ಚುಗೆ
ಮಂಗಳೂರು: ಚಲಿಸುತ್ತಿದ್ದ ರೈಲನ್ನು ಹತ್ತಲು ಮುಂದಾಗಿ ಹಳಿಗೆ ಬಿದ್ದ ವೃದ್ಧ ಪ್ರಯಾಣಿಕರೊಬ್ಬರನ್ನು ರೈಲ್ವೆ ಪಾಯಿಂಟ್ಸ್ಮ್ಯಾನ್ ಸಮಯಪ್ರಜ್ಞೆಯಿಂದ ರಕ್ಷಿಸಿದ ಘಟನೆ ಸೋಮವಾರ ಸುರತ್ಕಲ್ ರೈಲು ನಿಲ್ದಾಣದಲ್ಲಿ ನಡೆದಿದೆ. ಮುಂಬೈನಿಂದ ಮಂಗಳೂರು ಕಡೆಗೆ ಬರುತ್ತಿದ್ದ ರೈಲು ಸುರತ್ಕಲ್ ನಿಲ್ದಾಣದಲ್ಲಿ ನಿಂತಿದ್ದ ವೇಳೆ ವೃದ್ಧ ಪ್ರಯಾಣಿಕರೊಬ್ಬರು ಕೆಳಗಿಳಿದು ಅಂಗಡಿಗೆ ತೆರಳಿದ್ದರು. ಅವರು ವಾಪಸ್ ಬರುವಷ್ಟರಲ್ಲಿ ರೈಲು ಚಲಿಸಲು ಆರಂಭಿಸಿತ್ತು. ಅಂಗಡಿಯಲ್ಲಿ ಬಿಟ್ಟು ಬಂದಿದ್ದ ವಸ್ತುವನ್ನು ತರಲು ಅವಸರದಲ್ಲಿ ಚಲಿಸುತ್ತಿದ್ದ ರೈಲನ್ನು ಹತ್ತಲು ಯತ್ನಿಸಿದಾಗ ಆಯತಪ್ಪಿ ಹಳಿಗೆ ಬಿದ್ದಿದ್ದಾರೆ. ಈ ವೇಳ
Aug 111 min read


ವಿಟ್ಲ: ವಿದ್ಯುತ್ ಕಂಬಕ್ಕೆ ಶಾಲಾ ಬಸ್ ಡಿಕ್ಕಿ; 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾರು
ವಿಟ್ಲ: ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್ಸೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ವಿಟ್ಲ ಪಡ್ನೂರು ಗ್ರಾಮದ ಪೂರ್ಲಪ್ಪಾಡಿ ಸಮೀಪದ ಕುಂಟುಕುಡೇಲು ಎಂಬಲ್ಲಿ ನಡೆದಿದೆ. ವಿಟ್ಲದ ಖಾಸಗಿ ಶಾಲೆಯ ವಿದ್ಯಾರ್ಥಿಗಳನ್ನು ಕರೆದುಕೊಂಡು ತೆರಳುತ್ತಿದ್ದ ಬಸ್ ಕುಂಟುಕುಡೇಲು ಇಳಿಜಾರು ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ತಾಂತ್ರಿಕ ದೋಷ ಉಂಟಾಗಿ ಚಾಲಕನ ನಿಯಂತ್ರಣ ಕಳೆದುಕೊಂಡಿದೆ ಎನ್ನಲಾಗಿದೆ. ಬಳಿಕ ಬಸ್ ನೇರವಾಗಿ ಕೆಳಗಡೆ ಚಲಿಸಿ, ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯ ವೇಳೆ ಬಸ್ಸಿನಲ್ಲಿ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದ್ದರು. ಅದೃಷ್ಟವಶಾತ್ ಯ
Aug 111 min read


ನೀಟ್ ವಿಚಾರಕ್ಕೆ ತಂಗಿ ಆತ್ಮಹತ್ಯೆ: ಮಂಗಳೂರಿನಲ್ಲಿ ಸಹೋದರ ಶವವಾಗಿ ಪತ್ತೆ
ಮಂಗಳೂರು, ಆ.11: ನೀಟ್ ಮರು ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವೇಳೆ ಕೇರಳದ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆನ್ನಲ್ಲೇ, ಆಕೆಯ ಸಹೋದರ ಮಂಗಳೂರಿನ ಲಾಡ್ಜ್ವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ. ಕೇರಳದ ಬೇಕಲ್ನ ಪಳ್ಳಿಕ್ಕರ ಮುಕೂಡ್ ನಿವಾಸಿ ಮಹೇಶ್ ಅವರ ಪುತ್ರ ಅರ್ಜುನ್ ಮಹೇಶ್ (24) ಮೃತಪಟ್ಟವರು. ಕಳೆದ ಜೂನ್ನಲ್ಲಿ ಅರ್ಜುನ್ ಅವರ ಸಹೋದರಿ ಐಜಾ ಆರ್. ಮಹೇಶ್ ಅವರು ತರಬೇತಿ ಕೇಂದ್ರದ ಹಾಸ್ಟೆಲ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಮರು ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ಐಜಾ ಮಾನ
Aug 111 min read


ಕಡಬ : ಮರ್ದಾಳದಲ್ಲಿ ಅವಘಡ: ಚರಂಡಿಗೆ ಉರುಳಿದ ಸಿಮೆಂಟ್ ಇಟ್ಟಿಗೆ ತುಂಬಿದ ಲಾರಿ
ಕಡಬ, ಆ.10: ಮೆಲ್ಕಾರ್ನಿಂದ ಸುಬ್ರಹ್ಮಣ್ಯಕ್ಕೆ ಸಿಮೆಂಟ್ ಇಟ್ಟಿಗೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ರವಿವಾರ ಕಡಬ ಸಮೀಪದ ಮರ್ದಾಳದಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ಕಳೆದುಕೊಂಡ ಲಾರಿ ರಸ್ತೆ ಬದಿಗೆ ಚಲಿಸಿ ಚರಂಡಿಗೆ ಬಿದ್ದಿದೆ. ಅದೃಷ್ಟವಶಾತ್ ಲಾರಿ ಚಾಲಕ ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ. ಘಟನೆಯ ಬಳಿಕ ಲಾರಿಯಲ್ಲಿದ್ದ ಸಿಮೆಂಟ್ ಇಟ್ಟಿಗೆಗಳನ್ನು ಮತ್ತೊಂದು ಲಾರಿಗೆ ಸ್ಥಳಾಂತರಿಸಿ ಸುಬ್ರಹ್ಮಣ್ಯಕ್ಕೆ ಕಳುಹಿಸಲಾಯಿತು. ಬಳಿಕ ಕ್ರೇನ್ನ್ನು ಸ್ಥಳಕ್ಕೆ ಕರೆಸಿ ಚರಂಡಿಗೆ ಬಿದ್ದಿದ್ದ ಲಾರಿಯನ್ನು ಮೇಲಕ್ಕೆತ್ತ
Aug 101 min read


ರಸ್ತೆ ಗುಂಡಿಯಲ್ಲೇ ‘ಕೆರೆ-ದಂಡೆ’ ಆಟ: ಆಡಳಿತದ ಗಮನ ಸೆಳೆಯಲು ಯುವಕರ ವಿನೂತನ ಪ್ರತಿಭಟನೆ
ಮಂಗಳೂರು–ಕೇರಳ ರಸ್ತೆ: ರಸ್ತೆಯಲ್ಲಿ ಬಿದ್ದಿರುವ ಬೃಹತ್ ಗುಂಡಿ ಹಾಗೂ ಅದರಲ್ಲಿ ನಿಂತಿರುವ ಕೆಸರು ನೀರಿಗೆ ಆಡಳಿತದ ಗಮನ ಸೆಳೆಯಲು ಸ್ಥಳೀಯ ಯುವಕರ ಗುಂಪೊಂದು ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಮಳೆಯಿಂದಾಗಿ ರಸ್ತೆ ಗುಂಡಿಗಳಲ್ಲಿ ನೀರು ನಿಂತು ಕೆರೆಯಂತಾಗಿದ್ದು, ವಾಹನ ಸವಾರರು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಹಲವು ದಿನಗಳಿಂದ ರಸ್ತೆ ದುರಸ್ತಿ ಮಾಡದಿರುವುದನ್ನು ಖಂಡಿಸಿದ ಯುವಕರು, ಇದೇ ಗುಂಡಿಯನ್ನು ಅಂಗಳವನ್ನಾಗಿ ಮಾಡಿಕೊಂಡು ‘ಕೆರೆ-ದಂಡೆ’ ಆಟ ಆಡುವ ಮೂಲಕ ಆಡಳಿತದ ವಿರುದ್ಧ ವಿನೂತನವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಸರು ನೀರಿನ
Aug 101 min read


ವಿಟ್ಲದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: ಪವಾಡ ಸದೃಶವಾಗಿ ಪಾರಾದ ಕುಟುಂಬ, ಮನೆ ಸಂಪೂರ್ಣ ಹಾನಿ
ವಿಟ್ಲ: ಕಸಬಾ ಗ್ರಾಮದ ಕುರುಂಬಳ ನಿವಾಸದಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಮನೆ ಸಂಪೂರ್ಣವಾಗಿ ಜಖಂಗೊಂಡು ಲಕ್ಷಾಂತರ ರೂಪಾಯಿ ನಷ್ಟ ಉಂಟಾದ ದುರಂತ ಘಟನೆ ನಡೆದಿದೆ. ಕುರುಂಬಳ ನಿವಾಸಿ ಇಸುಬು ಬ್ಯಾರಿ ಅವರ ಪುತ್ರ ಕೆ. ಹಮೀದ್ (49) ಅವರ ಮನೆಯಲ್ಲಿ ಬೆಳಿಗ್ಗೆ ಸುಮಾರು 11 ಗಂಟೆಯ ವೇಳೆಗೆ ಈ ಅವಘಡ ಸಂಭವಿಸಿದೆ. ಘಟನೆ ಸಂಭವಿಸಿದ ವೇಳೆ ಹಮೀದ್ ಅವರು ಪೇಟೆಗೆ ತೆರಳಿದ್ದರೆ, ಅವರ ಪತ್ನಿ ಖೈರುನ್ನಿಸಾ ಅವರು ಅಡುಗೆಮನೆಯಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಗ್ಯಾಸ್ ಸಿಲಿಂಡರ್ನ ರೆಗ್ಯುಲೇಟರ್ ಬಳಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣುತ್ತಿದ್ದಂತೆಯೇ ಖ
Aug 91 min read


ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಗಂಭೀರ? ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ವರದಿ
ಟೆಹ್ರಾನ್: ಇರಾನ್ನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಅವರು ಅತ್ಯಂತ ಗಂಭೀರ ಆರೋಗ್ಯ ಸ್ಥಿತಿಯಲ್ಲಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ವರದಿಗಳು ಶುಕ್ರವಾರ ಹರಿದಾಡಿವೆ. ಇಸ್ರೇಲಿ ಮಾಧ್ಯಮ ಚಾನೆಲ್ 14 ಸೇರಿದಂತೆ ಕೆಲವು ಮಾಧ್ಯಮಗಳು ಇರಾನ್ನ ಒಳಗಿನ ಮೂಲಗಳನ್ನು ಉಲ್ಲೇಖಿಸಿ ಈ ಮಾಹಿತಿ ಪ್ರಕಟಿಸಿವೆ. ಜೆರುಸಲೆಮ್ ಪೋಸ್ಟ್ ವರದಿ ಮಾಡಿರುವಂತೆ, ಖಮೇನಿ ಅವರ ಆರೋಗ್ಯ ಸ್ಥಿತಿ ತೀವ್ರವಾಗಿ ಹದಗೆಟ್ಟಿದೆ ಎಂಬ ವದಂತಿಗಳು ಕೇಳಿಬರುತ್ತಿದ್ದು, ಅವರ ಸಾವಿನ ಸಾಧ್ಯತೆಯ ಬಗ್ಗೆಯೂ ಕೆಲವು ಮೂಲಗಳು ಆತಂಕ ವ್ಯಕ್ತಪಡಿಸಿವೆ. ಆದರೆ ಈ ಹೇಳಿಕೆಗಳಿಗೆ ಸ್ವತಂತ್ರ ಅಥವಾ ಅಧಿಕೃತ ದೃಢೀಕರಣ ಲಭ್ಯವಾ
Aug 81 min read


ಡೇವಿಡ್ ಡಿಸೋಜಾ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ಶಿರೂರು ಬಳಿ ಮೂವರು ಶೂಟರ್ಗಳು ಅರೆಸ್ಟ್
ಹಣಕಾಸಿನ ವಿಚಾರಕ್ಕೆ ಉತ್ತರ ಭಾರತದ ಶೂಟರ್ಗಳಿಗೆ ಸುಪಾರಿ; ಮೂವರು ಆರೋಪಿಗಳ ಬಂಧನ — ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡು ಉಡುಪಿ, ಆ. 8: ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಡೇವಿಡ್ ಡಿಸೋಜಾ ಅವರನ್ನು ಹತ್ಯೆ ಮಾಡಲು ಉತ್ತರ ಭಾರತದ ಸುಪಾರಿ ಕಿಲ್ಲರ್ಗಳಿಗೆ ಗುತ್ತಿಗೆ ನೀಡಲಾಗಿತ್ತು ಎಂಬುದು ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ, ಜಾರ್ಖಂಡ್ ಹಾಗೂ ಬಿಹಾರ ಮೂಲದ
Aug 82 min read
Archive
bottom of page



