ಬೆಂಗಳೂರು: 2026-27ನೇ ಸಾಲಿನ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗಾಗಿ ರಾಜ್ಯಮಟ್ಟದ ಮೊದಲ ಸಂಕಲನಾತ್ಮಕ ಮೌಲ್ಯಮಾಪನ (SA-1) ಪರೀಕ್ಷೆಯನ್ನು ಸೆಪ್ಟೆಂಬರ್ 23ರಿಂದ 30ರವರೆಗೆ ನಡೆಸಲು ಶಾಲಾ ಶಿಕ್ಷಣ ಇಲಾಖೆ ತೀರ್ಮಾನಿಸಿದೆ. ಪೂರ್ವ ಸಿದ್ಧತಾ ಪರೀಕ್ಷೆ (ಪ್ರಿಪರೇಟರಿ) ಮಾದರಿಯಲ್ಲೇ SA-1 ಪರೀಕ್ಷೆ ನಡೆಯಲಿದ್ದು, ರಾಜ್ಯಾದ್ಯಂತ ಏಕರೂಪ ಪ್ರಶ್ನೆಪತ್ರಿಕೆಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯೇ ಸಿದ್ಧಪಡಿಸಲಿದೆ. ಆಯಾ ದಿನದ ಪ್ರಶ್ನೆಪತ್ರಿಕೆಗಳನ್ನು ಸಂಬಂಧಿಸಿದ ಪ್ರೌಢಶಾಲೆಗಳ ಮುಖ್ಯಶಿಕ್ಷಕರಿಗೆ ಕಳುಹಿಸಲಾಗುತ್ತದೆ. ಬಳಿಕ ಅವುಗಳನ್ನು ಮುದ್ರಿಸಿ ಪರೀಕ್ಷೆ ನಡೆಸಲು ಸೂ
ರಾಜ್ಯದ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ವೇಗ ನೀಡಲು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಇನ್ನು ಮುಂದೆ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಕೇವಲ ಪಠ್ಯಪುಸ್ತಕ ಮಾತ್ರವಲ್ಲದೆ, ಎಲ್ಕೆಜಿಯಿಂದ ಪಿಯುಸಿವರೆಗಿನ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ಬುಕ್ (Notebooks) ವಿತರಿಸುವ ಮಹತ್ವಾಕಾಂಕ್ಷೆಯ ಪ್ರಸ್ತಾವನೆಯನ್ನು ಸರ್ಕಾರದ ಮುಂದಿಟ್ಟಿದ್ದಾರೆ. ಈ ಯೋಜನೆಯು ಬಡ ವಿದ್ಯಾರ್ಥಿಗಳ ಶೈಕ್ಷಣಿಕ ವೆಚ್ಚದ ಹೊರೆಯನ್ನು ತಗ್ಗಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ. ಶಿಕ್ಷಣ ವ್ಯವಸ್ಥೆಯನ್ನು ಆಧುನೀಕರಣಗೊಳಿಸುವ ನಿಟ್ಟಿನಲ್ಲಿ ಸಚಿವರ
"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.