ಚಿನ್ನದ ಬೆಲೆಯಲ್ಲಿ ಸಾರ್ವಕಾಲಿಕ ದಾಖಲೆಯ ಹೆಚ್ಚಳ ಆಗಿದೆ. ಇಂದು ಬರೋಬ್ಬರಿ 2460 ರೂಪಾಯಿ ಏರಿಕೆ ಆಗಿದ್ದು, ಚಿನ್ನಾಭರಣ ಪ್ರಿಯರಿಗೆ ಭಾರಿ ನಿರಾಸೆ ಉಂಟಾಗಿದೆ. ಈ ವಾರದ ಆರಂಭಿಂದಲೇ ಗರಿಷ್ಠ ಹೆಚ್ಚಳವನ್ನು ಚಿನ್ನದ ಬೆಲೆ ದಾಖಲಿಸುತ್ತಿದೆ. ನವೆಂಬರ್ 11 ಮಂಗಳವಾರದಿಂದ ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಗ್ರಾಂ ಒಂದಕ್ಕೆ 12,628 ರೂಪಾಯಿ ಇದ್ದು, ಇಂದು 246 ರೂಪಾಯಿ ಹೆಚ್ಚಳ ಆಗಿದೆ. 10 ಗ್ರಾಂ ಶುದ್ಧ ಚಿನ್ನಕ್ಕೆ 1,26,280 ರೂಪಾಯಿ ಇದೆ. 24 ಕ್ಯಾರೆಟ್ ಬೆಲೆಯಲ್ಲಿ ಇಂದು ಒಟ್ಟು 2460 ರೂ ಹೆಚ್ಚಳ ಆಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ 22 ಕ್ಯಾರೆಟ್ 1 ಗ್ರಾಂ ಬೆಲೆ 11,575
"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.