ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯುವ ಪ್ರಸಿದ್ಧ ಚಂಪಾಷಷ್ಠಿ ಜಾತ್ರಾ ಮಹೋತ್ಸವ ಡಿಸೆಂಬರ್ 2 ರವರೆಗೆ ನಡೆಯಲಿದ್ದು, ಜಾತ್ರೆಯ ಮುಖ್ಯ ಕಾರ್ಯಕ್ರಮಗಳ ಅಂಗವಾಗಿ ನವೆಂಬರ್ 25 ರಂದು ಪಂಚಮಿ ರಥೋತ್ಸವ ಹಾಗೂ ತೈಲಾಭ್ಯಂಜನ, 26 ರಂದು ಚಂಪಾಷಷ್ಠಿ ಮಹಾರಥೋತ್ಸವ ಆಯೋಜಿಸಲಾಗಿದೆ. ಈ ಎರಡು ದಿನಗಳಲ್ಲಿ ಸುಮಾರು 50 ರಿಂದ 60 ಸಾವಿರ ಭಕ್ತಾದಿಗಳು ಭಾಗವಹಿಸುವ ನಿರೀಕ್ಷೆಯಿದೆ. ಭಕ್ತರ ಭದ್ರತೆ, ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ನವೆಂಬರ್ 25 ಬೆಳಿಗ್ಗೆ 6 ಗಂಟೆಯಿಂದ 26ರ ರಾತ್ರಿ 12 ಗಂಟೆಯವರೆಗೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮ
ಸುಳ್ಯ ತಾಲೂಕಿನ ಕುರುಂಜಿಯ ಮೂಲದವರೂ ಮತ್ತು ಧಾರ್ಮಿಕ ಶ್ರದ್ಧಾಳೂ ಆಗಿರುವ ಡಾಕ್ಟರ್ ಕೆ.ವಿ. ರೇಣುಕಾಪ್ರಸಾದ್ ಮತ್ತು ಅವರ ಕುಟುಂಬದವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸುಬ್ರಹ್ಮಣ್ಯಾಧೀಶ ಸುಬ್ಬಪ್ಪನಿಗೆ ಹರಕೆ ರೂಪದಲ್ಲಿ ಸಲ್ಲಿಸಿರುವ ಸುಂದರವಾದ ಬೆಳ್ಳಿರಥವು ಇತ್ತೀಚೆಗೆ ಸಮರ್ಪಣೆಯಾಗಿದೆ. ಈ ಮಹತ್ವದ ಧಾರ್ಮಿಕ ಕೊಡುಗೆಯ ನಂತರ, ಕುಟುಂಬದಿಂದಲೇ ಪ್ರಥಮ ಬೆಳ್ಳಿರಥ ಸೇವೆಯು ನಿನ್ನೆ ರಾತ್ರಿ ಸಡಗರ ಸಂಭ್ರಮದಿಂದ ನೆರವೇರಿತು. ಸಾವಿರಾರು ಭಕ್ತರ ಸಮ್ಮುಖದಲ್ಲಿ ನಡೆದ ಈ ಸೇವೆಯು ದೇವಸ್ಥಾನದ ಇತಿಹಾಸದಲ್ಲಿ ಒಂದು ಸ್ಮರಣೀಯ ಕ್ಷಣಕ್ಕೆ ಸಾಕ್ಷಿಯಾಯಿತು. ಈ ಪ್ರಥಮ ಬೆಳ್ಳಿರಥ ಸೇವೆಯಲ್ಲಿ ಮಂ
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನವೆಂಬರ್ 16, 2025 ರಿಂದ ಡಿಸೆಂಬರ್ 02, 2025 ರ ವರೆಗೆ ಮಹತೋಭಾರ ಜಾತ್ರಾ ಮಹೋತ್ಸವವು ವಿಜೃಂಭಣೆಯಿಂದ ನಡೆಯಲಿದೆ. ಸುಬ್ರಹ್ಮಣ್ಯ ದೇವಸ್ಥಾನವು ಭಕ್ತರ ದಂಡು ಹರಿದುಬರುವ ಪ್ರಮುಖ ಧಾರ್ಮಿಕ ಕೇಂದ್ರಗಳಲ್ಲಿ ಒಂದಾಗಿದೆ. ಈ ವರ್ಷದ ಜಾತ್ರಾ ಮಹೋತ್ಸವದ ಪ್ರಮುಖ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ವಿವರಗಳು ಈ ಕೆಳಗಿನಂತಿವೆ: * ನವೆಂಬರ್ 16, 2025 (ಭಾನುವಾರ): ಅಂಗಾರಕ ವೃತ - ಅಕ್ಷಯ ಬಂಡಿ ಉತ್ಸವ. * ನವೆಂಬರ್ 17, 2025 (ಸೋಮವಾರ): ರಾತ್ರಿ ಶೇಷವಾಹನಯುಕ್ತ ಬಂಡಿ ಉತ್ಸವ. * ನವೆಂಬರ್ 18, 2025 (ಮಂಗಳವಾರ): ರಾತ್
"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.