ತರೀಕೆರೆ: ಪ್ರೀತಿಸಿ ದೂರಾಗಿದ್ದ ಮಾಜಿ ಪ್ರೇಯಸಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ ಸಂದೇಶ ಕಳುಹಿಸಿದ ಕಾರಣಕ್ಕೆ ಯುವಕನೋರ್ವನನ್ನು ಚೂರಿಯಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಅತ್ತಿಗನಾಲು ಗ್ರಾಮದಲ್ಲಿ ನಡೆದಿದೆ. ಉಡೇವಾ ಗ್ರಾಮದ ನಿವಾಸಿ ಮಂಜುನಾಥ್ (28) ಕೊಲೆಯಾದ ದುರ್ದೈವಿ. ಈ ಸಂಬಂಧ ಮೃತನ ಮೇಲೆ ಹಲ್ಲೆ ನಡೆಸಿದ ಕಿರಣ್, ವೇಣು, ಅಪ್ಪು ಮತ್ತು ಮನು ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ. ಹತ್ಯೆಗೀಡಾದ ಮಂಜುನಾಥ್ ಮತ್ತು ಆರೋಪಿ ಕಿರಣ್ನ ಸಹೋದರಿ ಈ ಹಿಂದೆ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಇವರ ಪ್ರೀತಿಯ ವಿಚಾರ ತಿಳಿದ
"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.