ಕೊಂಚ ಇಳಿಕೆ ಕಂಡ ಚಿನ್ನದ ದರ
- sathyapathanewsplu
- Dec 29, 2025
- 1 min read

ಇಂದಿನ (ಡಿಸೆಂಬರ್ 29, 2025) ಬೆಂಗಳೂರು ಚಿನ್ನದ ದರಗಳ ಪ್ರಕಾರ, 24 ಕ್ಯಾರೆಟ್ ಚಿನ್ನದ ಬೆಲೆ 1 ಗ್ರಾಂಗೆ ₹14,171 ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ 1 ಗ್ರಾಂಗೆ ₹12,990 ಇದೆ, ಚಿನ್ನದ ಬೆಲೆ ಕೊಂಚ ಇಳಿಕೆಯಾಗಿದೆ, ಆದರೆ ಬೆಳ್ಳಿ ಬೆಲೆ ಏರಿಕೆ ಕಂಡಿದೆ.
24 ಕ್ಯಾರೆಟ್ ಚಿನ್ನ (1 ಗ್ರಾಂ): ₹14,171
22 ಕ್ಯಾರೆಟ್ ಚಿನ್ನ (1 ಗ್ರಾಂ): ₹12,990
ಬೆಳ್ಳಿ (1 ಗ್ರಾಂ): ₹258






Comments