;
top of page

ಎಡಮಂಗಲ ರೈಲ್ವೆ ನಿಲ್ದಾಣದಲ್ಲಿ ಎಕ್ಸ್‌ಪ್ರೆಸ್ ರೈಲು ನಿಲುಗಡೆಗೆ ಮನವಿ

  • Writer: sathyapathanewsplu
    sathyapathanewsplu
  • Nov 10
  • 1 min read
ree

ಎಡಮಂಗಲ, ನ.10:ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರತಿ ಮುರುಳ್ಯ ಅವರು ಇಂದು ಎಡಮಂಗಲದಲ್ಲಿ ನಡೆದ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಜೀವೇಂದ್ರ ಎಡಮಂಗಲ ಅವರು ಎಡಮಂಗಲ ರೈಲ್ವೆ ನಿಲ್ದಾಣದಲ್ಲಿ ಎಕ್ಸ್‌ಪ್ರೆಸ್ ರೈಲುಗಳ ನಿಲುಗಡೆ ಸೌಲಭ್ಯ ನೀಡುವಂತೆ ಸಂಸದರನ್ನು ಒತ್ತಾಯಿಸಲು ಶಾಸಕರಿಗೆ ಮನವಿ ಸಲ್ಲಿಸಿದರು.


ಎಡಮಂಗಲ ಪ್ರದೇಶದ ಜನತೆಗೆ ರೈಲು ಪ್ರಯಾಣದ ಅನುಕೂಲತೆ ಹೆಚ್ಚಿಸಲು ಈ ನಿಲುಗಡೆ ಅತ್ಯಂತ ಅಗತ್ಯ ಎಂದು ಜೀವೇಂದ್ರ ಅಭಿಪ್ರಾಯಪಟ್ಟರು. ಸ್ಥಳೀಯರು ಈ ಮನವಿಗೆ ಬೆಂಬಲ ವ್ಯಕ್ತಪಡಿಸಿದ್ದು, ಶೀಘ್ರದಲ್ಲೇ ರೈಲ್ವೆ ಇಲಾಖೆ ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವ ನಿರೀಕ್ಷೆ ವ್ಯಕ್ತವಾಗಿದೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page