;
top of page

ಬೇಕರಿ ಉದ್ಯಮಿ ಮೋಹನ್ ನಾಯ್ಕ ದಡ್ಡು ಮೆದುಳಿನ ರಕ್ತಸ್ರಾವದಿಂದ ನಿಧನ

Sep 7
1 min read

ಕಡಬ: ಎಡಮಂಗಲದ ಯುವ ಬೇಕರಿ ಉದ್ಯಮಿ, ದಡ್ಡು ನಿವಾಸಿ ಮೋಹನ್ ನಾಯ್ಕ (35) ಮೆದುಳಿನ ರಕ್ತಸ್ರಾವದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

​ಸೆ.6 ರಂದು ಬೇಕರಿ ಉತ್ಪನ್ನ ಸರಬರಾಜು ಮಾಡಲು ಕಾರಿನಲ್ಲಿ ತೆರಳುತ್ತಿದ್ದಾಗ ರಕ್ತದೊತ್ತಡ ಹೆಚ್ಚಾಗಿ ಅವರಿಗೆ ಬ್ರೈನ್ ಹ್ಯಾಮರೇಜ್ ಸಂಭವಿಸಿತ್ತು. ತಕ್ಷಣ ಅವರನ್ನು ಕಡಬ ಆಸ್ಪತ್ರೆಗೆ ಹಾಗೂ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದಾರೆ.

​ಮೃತರು ಪತ್ನಿ, ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಯುವ ಉದ್ಯಮಿಯ ಅಕಾಲಿಕ ಮರಣಕ್ಕೆ ಗ್ರಾಮಸ್ಥರು ತೀವ್ರ ಸಂತಾಪ ಸೂಚಿಸಿದ್ದಾರೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page