;
top of page

ಇವಿಎಂ ಬದಲು ಇನ್ಮುಂದೆ ಮತಪತ್ರ ಬಳಕೆ; ರಾಜ್ಯಪಾಲರ ಅಂಕಿತ

Apr 16
1 min read

ಇನ್ಮುಂದೆ ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಮತಪತ್ರಗಳ ಯುಗ ಮರಳಲಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ-2026ಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದು, ಸರ್ಕಾರವು ಅಧಿಕೃತವಾಗಿ ಗೆಜೆಟ್ ಪ್ರಕಟಣೆ ಹೊರಡಿಸಿದೆ.

ಈ ಮಹತ್ವದ ಬದಲಾವಣೆಯು ಗ್ರಾಮ, ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳಿಗೆ ಅನ್ವಯವಾಗಲಿದೆ. ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹೆಚ್ಚಿಸಲು ಹಾಗೂ ಮತದಾನದ ಗೌಪ್ಯತೆಯನ್ನು ಭದ್ರಪಡಿಸಲು ಈ ಐತಿಹಾಸಿಕ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದ್ದು, ಇಂದಿನಿಂದಲೇ ರಾಜ್ಯಾದ್ಯಂತ ಹೊಸ ಕಾಯ್ದೆ ಜಾರಿಗೆ ಬಂದಿದೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page