;
top of page

ಸೆಪ್ಟೆಂಬರ್ 6ರಿಂದ ‘ಬಿಗ್ ಬಾಸ್ ಕನ್ನಡ ಸೀಸನ್ 13’ ಆರಂಭ: ಕಿಚ್ಚ ಸುದೀಪ್ ಸಾರಥ್ಯ!

Sep 6
1 min read

ಕನ್ನಡಿಗರ ನೆಚ್ಚಿನ ರಿಯಾಲಿಟಿ ಶೋ 'ಬಿಗ್ ಬಾಸ್ ಕನ್ನಡ ಸೀಸನ್ 13'ರ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಸೆಪ್ಟೆಂಬರ್ 6ರಂದು ಸಂಜೆ 7 ಗಂಟೆಗೆ ಅದ್ಧೂರಿ ಗ್ರಾಂಡ್ ಓಪನಿಂಗ್ ನಡೆಯಲಿದ್ದು, ನಟ ಕಿಚ್ಚ ಸುದೀಪ್ ಕಾರ್ಯಕ್ರಮ ನಿರೂಪಿಸಲಿದ್ದಾರೆ. ಈ ಕಾರ್ಯಕ್ರಮವು ಕಲರ್ಸ್ ಕನ್ನಡ ಹಾಗೂ ಜಿಯೋ ಹಾಟ್‌ಸ್ಟಾರ್‌ನಲ್ಲಿ ನೇರಪ್ರಸಾರವಾಗಲಿದೆ.

ಈ ಬಾರಿ ವಿವಿಧ ಕ್ಷೇತ್ರಗಳ ಸೆಲೆಬ್ರಿಟಿಗಳು ಹಾಗೂ ಜನಸಾಮಾನ್ಯರು ಸೇರಿದಂತೆ ಒಟ್ಟು 18 ಸ್ಪರ್ಧಿಗಳು ದೊಡ್ಮನೆ ಪ್ರವೇಶಿಸುವ ನಿರೀಕ್ಷೆಯಿದೆ. 'ಫೈಟ್ ಮತ್ತು ವರ್ಲ್ಡ್ ಟೂರ್' ವಿಶಿಷ್ಟ ಥೀಮ್‌ನೊಂದಿಗೆ ಮನೆ ಸಿದ್ಧಗೊಂಡಿದ್ದು, ಪ್ರೇಕ್ಷಕರಲ್ಲಿ ಭಾರೀ ಕುತೂಹಲ ಮೂಡಿಸಿದೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page