;
top of page

ಬೈಕ್ ಅಪಘಾತ: ಸವಾರ ದುರ್ಮರಣ

  • Mar 24
  • 1 min read

ನಿಂತಿಕಲ್ಲು: ಇಲ್ಲಿನ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ಬೈಕ್ ಮತ್ತು ವಿದ್ಯುತ್ ಕಂಬದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸವಾರ ಲೋಕೇಶ್ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯ ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page