;
top of page

ಶಿಕ್ಷಣ ಸಚಿವರ ರಾಜೀನಾಮೆಗೆ ದೆಹಲಿಯಲ್ಲಿ ಜೂ. 6ಕ್ಕೆ ಬೃಹತ್ ಪ್ರತಿಭಟನೆಗೆ ಕಾಕ್ರೋಚ್ ಜನತಾ ಪಕ್ಷದಿಂದ ಕರೆ

  • Jun 1
  • 1 min read

ಕಾಕ್ರೋಚ್ ಜನತಾ ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಜೂನ್ 6 ರಂದು ಭಾರತಕ್ಕೆ ವಾಪಸ್ಸಾಗಲಿದ್ದು, ದೆಹಲಿಯಲ್ಲಿ ಬೃಹತ್ ಪ್ರತಿಭಟನೆಗೆ ಕರೆ ನೀಡಿದ್ದಾರೆ.**

ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಈ ಶಾಂತಿಯುತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ದೀಪ್ಕೆ ತಿಳಿಸಿದ್ದಾರೆ.

ಇನ್‌ಸ್ಟಾಗ್ರಾಮ್ ವಿಡಿಯೋ ಮೂಲಕ ವಿದ್ಯಾರ್ಥಿಗಳು ಮತ್ತು ಬೆಂಬಲಿಗರು ಶನಿವಾರ ಬೆಳಿಗ್ಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ತಮ್ಮನ್ನು ಸೇರಲು ಕೋರಿದ್ದಾರೆ. ಅಲ್ಲಿಂದ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಅನುಮತಿ ಕೋರಲಾಗುವುದು ಎಂದಿದ್ದಾರೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page