ರಾಜ್ಯ ರಾಜಕೀಯದಲ್ಲಿ ಬಿರುಗಾಳಿ: ನಾಳೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ?

ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ (ಗುರುವಾರ) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಈಗಾಗಲೇ ರಾಜ್ಯಪಾಲರ ಭೇಟಿಗೆ ಸಿಎಂ ಕಚೇರಿಯಿಂದ ಸಮಯ ಕೋರಲಾಗಿದ್ದು, ನಾಳೆ ಬೆಳಿಗ್ಗೆ 10:30ಕ್ಕೆ ರಾಜಭವನದಲ್ಲಿ ರಾಜೀನಾಮೆ ಪತ್ರ ಸಲ್ಲಿಸುವ ಸಾಧ್ಯತೆಯಿದೆ.
ಇದಕ್ಕೂ ಮುನ್ನ ಬೆಳಿಗ್ಗೆ 9 ಗಂಟೆಗೆ ಸಿದ್ದರಾಮಯ್ಯ ಅವರು ಶಾಸಕರಿಗೆ ಉಪಹಾರ ಕೂಟ ಆಯೋಜಿಸಿದ್ದು, ಆ ಬಳಿಕವೇ ರಾಜಭವನಕ್ಕೆ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.







Comments