;
top of page

ಮಹಿಳೆಯರಿಗೆ ಗೌರವ ನೀಡಿ, ನಿಂದಿಸಿದರೆ ಕಾನೂನು ಕ್ರಮ: ಉದಯನಿಧಿಗೆ ಸಿಎಂ ವಿಜಯ್ ಎಚ್ಚರಿಕೆ

Sep 7
1 min read

ರಾಜಕೀಯ ಟೀಕೆಗಳ ನೆಪದಲ್ಲಿ ಮಹಿಳೆಯರನ್ನು ನಿಂದಿಸುವುದನ್ನು ಸಹಿಸುವುದಿಲ್ಲ ಎಂದು ಸಿಎಂ ಜೋಸೆಫ್ ವಿಜಯ್ ಎಚ್ಚರಿಸಿದ್ದಾರೆ. ನಟಿ ತ್ರಿಷಾ ಕುರಿತು ಆಕ್ಷೇಪಾರ್ಹವಾಗಿ ಮಾತನಾಡಿದ್ದ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್‌ಗೆ ಪರೋಕ್ಷವಾಗಿ ತಿರುಗೇಟು ನೀಡಿದ ಅವರು, "ವಾಕ್ ಸ್ವಾತಂತ್ರ್ಯದ ಹೆಸರಿನಲ್ಲಿ ಮಹಿಳೆಯರಿಗೆ ಅಗೌರವ ತೋರಬೇಡಿ. ಸರ್ಕಾರದ ಯೋಜನೆಗಳನ್ನು ಟೀಕಿಸಿ, ಆದರೆ ವೈಯಕ್ತಿಕ ನಿಂದನೆ ಬೇಡ," ಎಂದರು. ಜಯಲಲಿತಾ ಅವರಿಗೆ ಆದ ಅವಮಾನವನ್ನು ನೆನಪಿಸಿಕೊಂಡು, ಮಹಿಳೆಯರ ಮಾನಹಾನಿ ಮಾಡಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page