;
top of page

ಕರಾವಳಿ ಜಿಲ್ಲೆಗಳಲ್ಲಿ ‘ಪುಷ್ಯ ನಕ್ಷತ್ರ’ದ ಆರ್ಭಟ: ಜುಲೈ 29ರಂದು ಆರೆಂಜ್ ಅಲರ್ಟ್ ಘೋಷಣೆ

Jul 29
1 min read

ಕರಾವಳಿ ಕರ್ನಾಟಕದಲ್ಲಿ ‘ಪುಷ್ಯ ನಕ್ಷತ್ರ’ದ ಮಳೆ ತೀವ್ರಗೊಂಡಿದೆ. ಹೀಗಾಗಿ ಭಾರತೀಯ ಹವಾಮಾನ ಇಲಾಖೆಯು (ಐಎಂಡಿ) ಜುಲೈ 29ರಂದು ಕರಾವಳಿ ಭಾಗಕ್ಕೆ ಆರೆಂಜ್ ಅಲರ್ಟ್ ಘೋಷಿಸಿದೆ.

ಜುಲೈ 29ರಂದು ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಗುಡುಗು ಹಾಗೂ ಮಿಂಚು ಸಹಿತ ವ್ಯಾಪಕ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಳೆಯ ತೀವ್ರತೆ ಹೆಚ್ಚಾಗುವ ಹಿನ್ನೆಲೆಯಲ್ಲಿ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ವಿಶೇಷವಾಗಿ ಆರೆಂಜ್ ಅಲರ್ಟ್ ನೀಡಿ ಜಾಗರೂಕರಾಗಿರಲು ಎಚ್ಚರಿಕೆ ನೀಡಲಾಗಿದೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

​

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page