ನಾಳೆ (ಜು. 24) ದ.ಕ. ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೊ ಅಲರ್ಟ್

ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ
(12ನೇ ತರಗತಿಯವರೆಗೆ) ಮತ್ತು ಜಿಲ್ಲೆಯ ಎಲ್ಲಾ ITI ಮತ್ತು Diploma ಕಾಲೇಜುಗಳು (ಎಲ್ಲಾ ವಸತಿ ಕಾಲೇಜುಗಳೂ ಸೇರಿದಂತೆ)ನಾಳೆ ಜುಲೈ 24ರಂದು ರಜೆ ಘೋಷಿಸಿದ್ದಾರೆ.








Comments