;
top of page

ನಾಳೆ (ಜು. 23) ದ.ಕ. ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ

Jul 22
1 min read

ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ (12ನೇ ತರಗತಿಯವರೆಗೆ) ನಾಳೆ ಜುಲೈ 23ರಂದು ರಜೆ ಘೋಷಿಸಿದ್ದಾರೆ.

ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಜಿಲ್ಲಾಡಳಿತದ ಸೂ

ಚನೆಗಳನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page