;
top of page

ದರ್ಬೆ ಜನಸೇವಾ ಕೇಂದ್ರ ಘಟನೆ: ಆರೋಪಿಗಳಿಗೆ ಜಾಮೀನು ಮಂಜೂರು

Sep 1
1 min read

ಪುತ್ತೂರಿನ ದರ್ಬೆಯ ಜನಸೇವಾ ಕೇಂದ್ರದಲ್ಲಿ ದಾಖಲಾತಿ ಹಾನಿ ವಿಚಾರವಾಗಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಕೊಲೆಯತ್ನ ಆರೋಪ ಎದುರಿಸುತ್ತಿದ್ದ ಸುದರ್ಶನ್ ಪೈಗೆ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.


ಅಲ್ಲದೆ, ಪ್ರಕರಣದ ಇನ್ನೋರ್ವ ಆರೋಪಿ, ಜನಸೇವಾ ಕೇಂದ್ರದ ಮಾಲಕಿ ಅಂಜನಾ ಎಸ್. ಪೈ ಅವರಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿದೆ. ಅಂಜನಾ ಪರವಾಗಿ ವಕೀಲರಾದ ಮಾಧವ ಪೂಜಾರಿ, ರಾಕೇಶ್ ಬಲ್ನಾಡ್ ಹಾಗೂ ನಿಶಾ ಕುಮಾರಿ ನ್ಯಾಯಾಲಯದಲ್ಲಿ ಸುದೀರ್ಘ ವಾದ ಮಂಡಿಸಿದ್ದರು.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page