;
top of page

ದಕ್ಷಿಣ ಕನ್ನಡ ಜಿಲ್ಲೆಗೆ ಎರಡು ಹೊಸ ಪೊಲೀಸ್ ಠಾಣೆ ಮಂಜೂರು

  • Mar 6
  • 1 min read

ರಾಜ್ಯ ಸರ್ಕಾರವು ಕಾನೂನು ಸುವ್ಯವಸ್ಥೆ ಕಾಪಾಡಲು 12 ನೂತನ ಪೊಲೀಸ್ ಠಾಣೆಗಳ ಸ್ಥಾಪನೆಗೆ ಮುಂದಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 17ನೇ ಬಜೆಟ್‌ನಲ್ಲಿ ಈ ಘೋಷಣೆ ಮಾಡಿದ್ದು, ಇದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ ಮತ್ತು ಸಜಿಪನಡು ಎಂಬಲ್ಲಿ ಎರಡು ಹೊಸ ಠಾಣೆಗಳು ಆರಂಭವಾಗಲಿವೆ.

ಈ ನೂತನ ಠಾಣೆಗಳ ಸ್ಥಾಪನೆಯಿಂದ ಸ್ಥಳೀಯವಾಗಿ ಅಪರಾಧ ನಿಯಂತ್ರಣಕ್ಕೆ ಹೆಚ್ಚಿನ ಬಲ ಸಿಗಲಿದೆ. ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡಿರುವ ಸರ್ಕಾರ, ಪೊಲೀಸ್ ಇಲಾಖೆಯನ್ನು ಮತ್ತಷ್ಟು ಬಲಪಡಿಸಲು ಈ ಕ್ರಮ ಕೈಗೊಂಡಿದೆ. ದಕ್ಷಿಣ ಕನ್ನಡದ ಈ ಭಾಗದ ಜನರಿಗೆ ಇನ್ನು ಮುಂದೆ ಪೊಲೀಸ್ ಸೇವೆಗಳು ಸುಲಭವಾಗಿ ಲಭ್ಯವಾಗಲಿವೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page