;
top of page

ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ಆ.25ರಂದು ಈದ್ ಮಿಲಾದ್ ಸಾರ್ವತ್ರಿಕ ರಜೆ

Aug 24
1 min read

ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಈದ್ ಮಿಲಾದ್ (ಮೀಲಾದುನ್ನೆಬಿ) ಅಂಗವಾಗಿ ಆಗಸ್ಟ್ 25ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ.



ಚಂದ್ರ ದರ್ಶನದ ಆಧಾರದ ಮೇಲೆ ಆಗಸ್ಟ್ 26ರ ಬದಲಿಗೆ ಆಗಸ್ಟ್ 25ರಂದು ರಜೆ ನೀಡುವಂತೆ ಮುಸ್ಲಿಂ ಮುಖಂಡರು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಹಾಗೂ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಅವರಿಗೆ ಮನವಿ ಸಲ್ಲಿಸಿದ್ದರು.

ಈ ಮನವಿಯನ್ನು ಪರಿಗಣಿಸಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಆಗಸ್ಟ್ 25ರಂದು ಈದ್ ಮಿಲಾದ್ ಸಾರ್ವತ್ರಿಕ ರಜೆ ಘೋಷಿಸಲಾಗಿದೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page