;
top of page

ಪ್ಲಿಪ್‌ಕಾರ್ಟ್‌ನಿಂದ ಶೀಘ್ರವೇ ಫುಡ್ ಡೆಲಿವರಿ ಸೇವೆ ಶುರು: ಝೊಮ್ಯಾಟೋ, ಸ್ವಿಗ್ಗಿಗೆ ಟಕ್ಕರ್!

Jul 24
1 min read

ವಾಲ್‌ಮಾರ್ಟ್ ಒಡೆತನದ ಇ-ಕಾಮರ್ಸ್ ದೈತ್ಯ ಪ್ಲಿಪ್‌ಕಾರ್ಟ್ ಶೀಘ್ರದಲ್ಲೇ ಭಾರತದಲ್ಲಿ ಫುಡ್ ಡೆಲಿವರಿ ಸೇವೆ ಆರಂಭಿಸಲು ಮುಂದಾಗಿದೆ. ವರದಿಗಳ ಪ್ರಕಾರ, ಮುಂದಿನ ಒಂದು ತಿಂಗಳೊಳಗೆ ಬೆಂಗಳೂರಿನಲ್ಲಿ ಪ್ರಾಯೋಗಿಕವಾಗಿ ಈ ಸೇವೆಗೆ ಚಾಲನೆ ನೀಡುವ ಸಾಧ್ಯತೆಯಿದೆ.

ಈಗಾಗಲೇ ಮಾರುಕಟ್ಟೆಯಲ್ಲಿ ಪ್ರಾಬಲ್ಯ ಹೊಂದಿರುವ ಝೊಮ್ಯಾಟೋ ಮತ್ತು ಸ್ವಿಗ್ಗಿಗೆ ಪ್ರಬಲ ಸ್ಪರ್ಧೆ ನೀಡಲು ಕಂಪನಿ ಯೋಜನೆ ರೂಪಿಸಿದೆ. ಆದರೆ, ಈ ಸೇವೆಯ ಅಧಿಕೃತ ಚಾಲನೆಯ ದಿನಾಂಕ ಹಾಗೂ ಇತರೆ ಪ್ರಮುಖ ವಿವರಗಳನ್ನು ಪ್ಲಿಪ್‌ಕಾರ್ಟ್ ಇನ್ನೂ ಅಧಿಕೃತವಾಗಿ ಬಹಿರಂಗಪಡಿಸಿಲ್ಲ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page