;
top of page

ಸರ್ಕಾರಿ ಶಾಲೆಗಳಲ್ಲಿ ಶೂ, ಸಾಕ್ಸ್ ವಿತರಣೆ ವಿಳಂಬ: ಸರ್ಕಾರದ ವಿರುದ್ಧ AIDSO ಆಕ್ರೋಶ

Aug 31
1 min read

ಶೈಕ್ಷಣಿಕ ವರ್ಷ ಆರಂಭವಾಗಿ ಮೂರು ತಿಂಗಳು ಕಳೆದರೂ ಸರ್ಕಾರಿ ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ವಿತರಿಸದಿರುವುದಕ್ಕೆ AIDSO ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.


ಬೆಂಗಳೂರಿನ ಶಿಬಿರದಲ್ಲಿ ಮಾತನಾಡಿದ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್, ವಿದ್ಯಾರ್ಥಿಗಳ ಮೂಲಸೌಕರ್ಯ ಹಾಗೂ ಪೌಷ್ಟಿಕ ಆಹಾರದ ಕುರಿತು ಸರ್ಕಾರದ ಆದ್ಯತೆಗಳನ್ನು ಪ್ರಶ್ನಿಸಿದರು. ಕೆಲವು ಶಾಲೆಗಳಲ್ಲಿ ರಾಗಿ ಗಂಜಿ ವಿತರಣೆ ನಿಂತಿರುವುದನ್ನು ಖಂಡಿಸಿದ ಅವರು, ಸರ್ಕಾರಿ ಕಲ್ಯಾಣ ಯೋಜನೆಗಳು ವಿಳಂಬವಿಲ್ಲದೆ ತಲುಪಬೇಕು ಮತ್ತು ಯುವಕರಿಗೆ ಉದ್ಯೋಗಾವಕಾಶ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page