;
top of page

ಜಿಮ್ ಟ್ರೈನರ್ ಸಮೀರ್ ಅಸಲಿ ರೂಪ ಬಯಲು: ಯುವತಿಗೆ ಎಂಟು ಬಾರಿ ಗರ್ಭಪಾತದ ಮಾತ್ರೆ ನೀಡಿದ ಕಿರಾತಕ

  • Apr 5
  • 1 min read

ಹುಬ್ಬಳ್ಳಿಯಲ್ಲಿ ಜಿಮ್ ಟ್ರೈನರ್ ಸಮೀರ್ ಎಂಬಾತನ ಲವ್ ಜಿಹಾದ್ ಕೃತ್ಯಗಳು ಬಯಲಾಗುತ್ತಿವೆ. ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಬಲವಂತವಾಗಿ 8 ರಿಂದ 10 ಬಾರಿ ಗರ್ಭಪಾತದ ಮಾತ್ರೆಗಳನ್ನು ನೀಡಿದ್ದ ಎನ್ನುವ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ. ಆರೋಪಿಯ ಮೊಬೈಲ್ ಪರಿಶೀಲಿಸಿದಾಗ ಯುವತಿ ಮಾತ್ರೆ ಸೇವಿಸುತ್ತಿರುವ ವಿಡಿಯೋಗಳು ಮತ್ತು ಇತರ ಯುವತಿಯರೊಂದಿಗೆ ನಡೆಸಿದ ಚಾಟ್‌ಗಳು ಪತ್ತೆಯಾಗಿವೆ.

ಸಂತ್ರಸ್ತೆಯ ದೂರಿನಂತೆ ವಿದ್ಯಾನಗರ ಠಾಣೆಯಲ್ಲಿ ಬಿಎನ್‌ಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಜಿಮ್‌ಗೆ ಬರುತ್ತಿದ್ದ ಹಿಂದೂ ಯುವತಿಯರನ್ನೇ ಗುರಿಯಾಗಿಸಿ ಸಮೀರ್ ವಂಚಿಸುತ್ತಿದ್ದ ಎಂಬ ಆರೋಪ ಕೇಳಿಬಂದಿದೆ. ಸದ್ಯ ಪೊಲೀಸರು ಆತನ ಬ್ರೌಸಿಂಗ್ ಹಿಸ್ಟರಿ ಮತ್ತು ವೈರಲ್ ಫೋಟೋಗಳ ಬಗ್ಗೆ ತನಿಖೆ ಚುರುಕುಗೊಳಿಸಿದ್ದಾರೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page