;
top of page

ಇಂಡಿಗೋ ಸಿಇಒ ಪೀಟರ್ ಎಲ್ಬರ್ಸ್ ದಿಢೀರ್ ರಾಜೀನಾಮೆ

  • Mar 10
  • 1 min read

ಡಿಸೆಂಬರ್‌ನಲ್ಲಿ ಎದುರಾದ ವಿಮಾನ ಬಿಕ್ಕಟ್ಟಿನ ಬೆನ್ನಲ್ಲೇ ಇಂಡಿಗೋ ಸಿಇಒ ಪೀಟರ್ ಎಲ್ಬರ್ಸ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವೈಯಕ್ತಿಕ ಕಾರಣ ನೀಡಿರುವ ಅವರು, ನೋಟಿಸ್ ಅವಧಿ ಮನ್ನಾ ಮಾಡುವಂತೆ ಕೋರಿದ್ದಾರೆ. ಸದ್ಯ ಎಂಡಿ ರಾಹುಲ್ ಭಾಟಿಯಾ ಸಂಸ್ಥೆಯ ಮಧ್ಯಂತರ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

ಸಂಸ್ಥೆಯ ಸಹ-ಸಂಸ್ಥಾಪಕ ಭಾಟಿಯಾಗೆ ಪತ್ರ ಬರೆದಿರುವ ಎಲ್ಬರ್ಸ್, ತಕ್ಷಣವೇ ಹುದ್ದೆಯಿಂದ ಬಿಡುಗಡೆ ಮಾಡುವಂತೆ ವಿನಂತಿಸಿದ್ದಾರೆ. ಈ ಬದಲಾವಣೆಯು ವಿಮಾನಯಾನ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page