;
top of page

ಇರಾನ್ ಪ್ರತೀಕಾರದ ಎಚ್ಚರಿಕೆ: ಮಧ್ಯಪ್ರಾಚ್ಯದ 8 ಪ್ರಮುಖ ಸೇತುವೆಗಳ ಮೇಲೆ ದಾಳಿಗೆ ಸಂಚು; ರಹಸ್ಯ ಪಟ್ಟಿ ಬಿಡುಗಡೆ

  • Apr 3
  • 1 min read

ಅಮೆರಿಕ ತನ್ನ ಪ್ರಮುಖ ಬಿ1 ಸೇತುವೆಯನ್ನು ಧ್ವಂಸಗೊಳಿಸಿದ್ದಕ್ಕೆ ಪ್ರತಿಯಾಗಿ ಇರಾನ್ ಈಗ ಭೀಕರ ಪ್ರತೀಕಾರದ ಎಚ್ಚರಿಕೆ ನೀಡಿದೆ. ಅರಬ್ ರಾಷ್ಟ್ರಗಳಲ್ಲಿರುವ ಎಂಟು ಆಯಕಟ್ಟಿನ ಬೃಹತ್ ಸೇತುವೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು ಇರಾನ್ ಸಜ್ಜಾಗಿದ್ದು, ಈ ಸಂಬಂಧಿತ ರಹಸ್ಯ ಹಿಟ್ ಲಿಸ್ಟ್ ಬಿಡುಗಡೆ ಮಾಡಿದೆ.

ಕುವೈತ್, ಯುಎಇ, ಸೌದಿ ಅರೇಬಿಯಾ ಮತ್ತು ಜೋರ್ಡಾನ್‌ನಲ್ಲಿರುವ ಪ್ರಮುಖ ಸಂಪರ್ಕ ಸೇತುವೆಗಳ ಮೇಲೆ ದಾಳಿ ನಡೆಸುವ ಇರಾನ್ ಬೆದರಿಕೆಯಿಂದಾಗಿ ಇಡೀ ಮಧ್ಯಪ್ರಾಚ್ಯದಲ್ಲಿ ಯುದ್ಧದ ಆತಂಕ ಹೆಚ್ಚಿದೆ. ಅಮೆರಿಕದ ದಾಳಿಗೆ ತಕ್ಕ ಉತ್ತರ ನೀಡಲು ಇರಾನ್ ಈ ಮಾರಕ ಸಂಚು ರೂಪಿಸಿದೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page