;
top of page

ಕಾಬೂಲ್ ಆಸ್ಪತ್ರೆ ಮೇಲೆ ಪಾಕ್ ವಾಯುಪಡೆ ಭೀಕರ ದಾಳಿ: 400 ಮಂದಿ ಸಾವು?

  • Mar 17
  • 1 min read

ಅಫ್ಘಾನಿಸ್ತಾನದ ಕಾಬೂಲ್‌ನಲ್ಲಿರುವ ಪುನರ್ವಸತಿ ಆಸ್ಪತ್ರೆಯ ಮೇಲೆ ಪಾಕಿಸ್ತಾನ ವಾಯುಪಡೆ ದಾಳಿ ನಡೆಸಿದೆ. ನೂರಾರು ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಆಸ್ಪತ್ರೆಯ ಬಹುಭಾಗ ಭಸ್ಮಗೊಂಡಿದ್ದು, ರಕ್ಷಣಾ ಕಾರ್ಯ ಮುಂದುವರೆದಿದೆ.

ಪಾಕಿಸ್ತಾನ ವಾಯುಪಡೆ ತನ್ನ ಜೆಎಫ್-17 ಮತ್ತು ಎಫ್-16 ಯುದ್ಧ ವಿಮಾನಗಳನ್ನು ಬಳಸಿ ಕಾಬೂಲ್‌ನ ಐದು ಸ್ಥಳಗಳ ಮೇಲೆ ದಾಳಿ ಮಾಡಿದೆ. ಅಫ್ಘಾನಿಸ್ತಾನದ ಆರೋಪಗಳನ್ನು ಪಾಕಿಸ್ತಾನ ತಳ್ಳಿ ಹಾಕಿದೆ. ಈ ಬಗ್ಗೆ ಯಾವುದೇ ಆಸ್ಪತ್ರೆಯನ್ನು ಗುರಿಯಾಗಿಸಿಕೊಂಡಿಲ್ಲ ಎಂದು ಹೇಳಿಕೊಂಡಿದೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page