ಐರ್ಲೆಂಡ್‌ನಲ್ಲಿ ಕಡಬದ ಯುವಕ ಅನುಮಾನಾಸ್ಪದ ಸಾವು; ಆತ್ಮಹತ್ಯೆ ಶಂಕೆ!

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಟ್ರುಪಾಡಿ ಗ್ರಾಮದ ವಿಮಲಗಿರಿ ನಿವಾಸಿ ಸಾಂಜೋ ಸುನಿಲ್ (31) ಅವರು ಐರ್ಲೆಂಡ್‌ನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.
Dublin ನಗರದ ಫಿಂಗ್ಲಾಸ್ ಪ್ರದೇಶದ ನಿವಾಸದಲ್ಲಿ ವಾಸವಾಗಿದ್ದ ಅವರು ಬುಧವಾರ ಮೃತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.







Comments