ಕರ್ನಾಟಕ ಶಾಸನಸಭೆಗೆ ನೂತನ ಪದಾಧಿಕಾರಿಗಳ ನೇಮಕ: ಉಪಾಸಭಾಪತಿಯಾಗಿ ನಟಿ ಉಮಾಶ್ರೀ
Aug 3
1 min read

ಕರ್ನಾಟಕ ವಿಧಾನಸಭೆಯ ನೂತನ ಸ್ಪೀಕರ್ ಆಗಿ ರೋಣ ಕ್ಷೇತ್ರದ ಶಾಸಕ ಜಿ. ಎಸ್. ಪಾಟೀಲ್ ಹಾಗೂ ಡೆಪ್ಯೂಟಿ ಸ್ಪೀಕರ್ ಆಗಿ ವಿರಾಜಪೇಟೆ ಶಾಸಕ ಎ. ಎಸ್. ಪೊನ್ನಣ್ಣ ಆಯ್ಕೆಯಾಗಿದ್ದಾರೆ.

ವಿಧಾನ ಪರಿಷತ್ತಿನ ಸಭಾಪತಿಯಾಗಿ ಸಲೀಂ ಅಹ್ಮದ್ ಮತ್ತು ಉಪಸಭಾಪತಿಯಾಗಿ ಉಮಾಶ್ರೀ ಅವರನ್ನು ನಿಯೋಜಿಸಲಾಗಿದ್ದು, ಉಭಯ ಸದನಗಳಿಗೆ ಹೊಸ ಸಾರಥ್ಯ ಲಭಿಸಿದೆ.







Comments