ಕುದ್ಮಾರು ಜಂಕ್ಷನ್: ಕಾರು-ಬೈಕ್ ಭೀಕರ ಡಿಕ್ಕಿ
- Apr 1
- 1 min read

ಕಡಬ ತಾಲೂಕಿನ ಕಾಣಿಯೂರು ರಸ್ತೆಯ ಕುದ್ಮಾರು ಬಳಿ ಬುಧವಾರ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ.

ಗಾಯಗೊಂಡ ಸವಾರರನ್ನು ತಕ್ಷಣವೇ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿ, ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.
;

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?
ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp
Comments