;
top of page

ಕುಕ್ಕೆ ಸುಬ್ರಹ್ಮಣ್ಯ: ಭಾರೀ ಮಳೆಗೆ ಗುಡ್ಡ ಕುಸಿತ, ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದ ಕಾಂಪೌಂಡ್ ಹಾನಿ

Aug 2
1 min read

ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಇಂದು ಭಾರೀ ಮಳೆಯಾಗಿದೆ. ಮಳೆಯ ರಭಸಕ್ಕೆ ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದ ಹಿಂಬಾಗದ ಗುಡ್ಡ ಜರಿದು ಬಿದ್ದಿದೆ.

ಗುಡ್ಡ ಜರಿತದ ಜೊತೆಗೆ ಬೃಹತ್ ಮರವೊಂದು ಉರುಳಿ ಬಿದ್ದ ಪರಿಣಾಮವಾಗಿ, ದೈವಸ್ಥಾನದ ಕಾಂಪೌಂಡ್ ಸಂಪೂರ್ಣವಾಗಿ ಹಾನಿಗೀಡಾಗಿದೆ. ಅದೃಷ್ಟವಶಾತ್ ದೊಡ್ಡ ಮಟ್ಟದ ಅನಾಹುತವೊಂದು ತಪ್ಪಿದಂತಾಗಿದೆ.

ಈ ಪ್ರದೇಶದಲ್ಲಿ ಗುಡ್ಡ ಇನ್ನೂ ಜರಿಯುವ ಅಪಾಯವಿದ್ದು, ಸ್ಥಳದಲ್ಲಿ ಅನೇಕ ಮರಗಳು ಅಪಾಯಕಾರಿ ಸ್ಥಿತಿಯಲ್ಲಿವೆ. ಇದರಿಂದಾಗಿ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page