;
top of page

ಎಲ್‌ಪಿಜಿ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲಾನ್: ಇನ್ಮುಂದೆ ಬುಕ್ ಮಾಡಿದ ದಿನವೇ ಸಿಲಿಂಡರ್ ವಿತರಣೆ!

  • Apr 11
  • 1 min read

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಭೀತಿಯಿಂದಾಗಿ ಎಲ್‌ಪಿಜಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಭಾರತದಲ್ಲೂ ಅಡುಗೆ ಅನಿಲದ ಕೊರತೆ ಎದುರಾಗಿದೆ. ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರವು ಸಾರ್ವಜನಿಕರ ಹಿತದೃಷ್ಟಿಯಿಂದ ಈಗ ಹೊಸ ಕ್ರಮಕ್ಕೆ ಮುಂದಾಗಿದೆ.

ಗ್ರಾಹಕರು 26 ದಿನಗಳ ನಂತರ ಸಿಲಿಂಡರ್ ಬುಕ್ ಮಾಡಿದರೆ, ಅಂದೇ ವಿತರಿಸಬೇಕೆಂದು ಗ್ಯಾಸ್ ಏಜೆನ್ಸಿಗಳಿಗೆ ಆದೇಶಿಸಲಾಗಿದೆ. ಜನ ಸಾಮಾನ್ಯರು ಏಜೆನ್ಸಿಗಳ ಮುಂದೆ ಸಾಲಿನಲ್ಲಿ ನಿಲ್ಲುವುದನ್ನು ತಪ್ಪಿಸಲು ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page