;
top of page

ಮಂತ್ರಾಲಯದ ತುಂಗಭದ್ರಾ ನದಿಯಲ್ಲಿ ಜಲ ದುರಂತ: ಐವರು ನೀರುಪಾಲು

  • May 31
  • 1 min read

ಮಂತ್ರಾಲಯ ಸಮೀಪದ ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಹೈದರಾಬಾದ್ ಹಾಗೂ ಸ್ಥಳೀಯ ಮೂಲದ ಐವರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನಡೆದಿದೆ.

ಸಂಬಂಧಿಕರ ಮನೆಯ ಪೂಜೆ ಮುಗಿಸಿ ನದಿಗೆ ಇಳಿದಿದ್ದಾಗ ನೀರಿನ ಆಳ ತಿಳಿಯದೇ ಈ ದುರಂತ ಸಂಭವಿಸಿದೆ. ಅದೃಷ್ಟವಶಾತ್ ಅಪರ್ಣಾ ಎಂಬ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸದ್ಯ ರಾಘವೇಂದ್ರ ಮತ್ತು ಸಂಧ್ಯಾ ಅವರ ಶವಗಳು ಪತ್ತೆಯಾಗಿದ್ದು, ಉಳಿದ ಮೂವರಿಗಾಗಿ ರಕ್ಷಣಾ ತಂಡ ಶೋಧ ನಡೆಸುತ್ತಿದೆ. ಮಂತ್ರಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page