;
top of page

ತಡರಾತ್ರಿ ಭೂಕುಸಿತ: ಪ್ರಯಾಣಿಕರ ನೆರವಿಗೆ ಧಾವಿಸಿ ಸೈ ಎನಿಸಿಕೊಂಡ ಸಂಸದ ಬ್ರಿಜೇಶ್ ಚೌಟ

Aug 2
1 min read

ಸುಬ್ರಹ್ಮಣ್ಯ - ಸಕಲೇಶಪುರ ಮಧ್ಯೆ ತಡರಾತ್ರಿ ಭೂಕುಸಿತ ಸಂಭವಿಸಿ ರೈಲು ಸಂಚಾರ ಸಂಪೂರ್ಣ ಅಡಚಣೆಗೊಂಡಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ರೈಲ್ವೆ ಸಚಿವಾಲಯ ಮತ್ತು ನೈಋತ್ಯ ರೈಲ್ವೆ ಅಧಿಕಾರಿಗಳ ಗಮನಕ್ಕೆ ವಿಚಾರ ತಂದರು.

​ಪ್ರಯಾಣಿಕರು ಸುರಕ್ಷಿತವಾಗಿ ತಮ್ಮ ಊರುಗಳನ್ನು ತಲುಪಲು ಬದಲಿ ಸಾರಿಗೆ ವ್ಯವಸ್ಥೆ ಕಲ್ಪಿಸಿದರು. ಕೊನೆಯವರೆಗೆ ಸ್ಥಳದಲ್ಲೇ ನಿಂತು ಆಪತ್ಭಾಂದವನಂತೆ ಸಹಾಯ ಮಾಡಿದ ಅವರ ಕಾರ್ಯ ಅತ್ಯಂತ ಶ್ಲಾಘನೀಯವಾಗಿದೆ.

​ಸಂಸದರ ಈ ತ್ವರಿತ ಸ್ಪಂದನೆಗೆ ಪ್ರಯಾಣಿಕರು ಭಾರಿ ಮೆಚ್ಚುಗೆ ವ್ಯಕ್ತಪಡಿಸಿದ್ದು, 'ನಮ್ಮ ಸಂಸದರು ನಮ್ಮ ಹೆಮ್ಮೆ' ಎಂದು ಹಾರೈಸಿದ್ದಾರೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page