ಬಿಸಿರೋಡು: ಮದುವೆ ನಿಶ್ಚಯವಾಗಿದ್ದ ಯುವತಿ ನಾಪತ್ತೆ!
- sathyapathanewsplu
- 3 days ago
- 1 min read

ಬಂಟ್ವಾಳ: ಮದುವೆಯ ಸಂಭ್ರಮದಲ್ಲಿದ್ದ ಮನೆಯಲ್ಲಿ ಈಗ ಆತಂಕದ ಛಾಯೆ ಆವರಿಸಿದೆ. ಮದುವೆಗೆ ಕೆಲವೇ ದಿನಗಳು ಬಾಕಿ ಇರುವಾಗ ಮದುಮಗಳು ಮನೆಯಿಂದ ನಾಪತ್ತೆಯಾದ ಘಟನೆ ಬಿಸಿರೋಡಿನ ಪಲ್ಲಮಜಲು ಎಂಬಲ್ಲಿ ಸಂಭವಿಸಿದೆ.
ಡಿ.14 ರಂದು ಅಶ್ಪಿಯಳನ್ನು . ಬಿ ಮೂಡ ಗ್ರಾಮದ ಬಂಟ್ವಾಳದ ಯುವಕನೋರ್ವನಿಗೆ ಮದುವೆ ಮಾಡುವುದಾಗಿ ಹಿರಿಯರೊಂದಿಗೆ ಮಾತುಕತೆ ಮಾಡಿ ಯುನಿಟಿ ಹಾಲ್ ಅಲ್ಲಿ ಮದುವೆ ನಿಶ್ಷಯಿಸಿರುತ್ತಾರೆ. ಡಿ. 14 ರಂದು ಬೆಳಗ್ಗೆ ಸುಮಾರು 03:30 ಗಂಟೆ ತನಕ ಮನೆಯಲ್ಲೇ ಮಲಗಿದ್ದು ಆ ಬಳಿಕ ಬೆಳಿಗ್ಗೆ ಸುಮಾರು 04:30 ಗಂಟೆಗೆ ಬೆಳಗಿನ ಜಾವ ನೋಡಿದಾಗ ಅಕ್ಕನ ಮನೆಯಲ್ಲಿ ಇಲ್ಲದೇ ಇರುವುದು ತಿಳಿದು ಬಂದಿದೆ. ಬಳಿಕ ಎಲ್ಲ ಕಡೆ ಹುಡುಕಾಡಿದರು ಸಿಗದೇ ಇರುವುದರಿದ ಈ ವೇಳೆಗೆ ತಡವಾಗಿ ಬಂದು ದೂರು ನೀಡುತ್ತಿರುವುದಾಗಿದೆ ಎಂದು ತಿಳಿಸಿದ್ದಾರೆ.
ದೂರುದಾರರ ಅಕ್ಕ ಅಶ್ಪಿಯ ಎಂಬವಳನ್ನು ಹುಡುಕಿ ಕೊಡಬೇಕಾಗಿ ವೃತ್ತಿಯಲ್ಲಿ ಚಾಲಕನಾಗಿರುವ ಅರ್ಶದ್ ಎಂಬವರು ನೀಡಿದ ದೂರಿನಲ್ಲಿ ತಿಳಿಸಲಾಗಿದೆ.






Comments