;
top of page

ಕಾಲಿನ ನೋವಿನಿಂದ ಆಸ್ಪತ್ರೆ ಸೇರಿದ ನಿರ್ದೇಶಕ ಓಂ ಪ್ರಕಾಶ್ ರಾವ್: ಬಿಗ್‌ಬಾಸ್‌ಗೆ ಮತ್ತೆ ಕಮ್‌ಬ್ಯಾಕ್ ಮಾಡ್ತಾರಾ?

4 hours ago
1 min read

​ಬಿಗ್‌ಬಾಸ್ ಮನೆಗೆ ಎರಡನೇ ಬಾರಿಗೆ ಎಂಟ್ರಿ ಕೊಟ್ಟಿದ್ದ ಖ್ಯಾತ ನಿರ್ದೇಶಕ ಓಂ ಪ್ರಕಾಶ್ ರಾವ್ ಅವರು ಅನಾರೋಗ್ಯದ ಕಾರಣದಿಂದ ಮನೆಯಿಂದ ಹೊರಬಂದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಳೆಯ ಅಪಘಾತದಲ್ಲಿ ಗಾಯಗೊಂಡಿದ್ದ ಅವರ ಕಾಲಿನಲ್ಲಿ ಮತ್ತೆ ಊತ ಮತ್ತು ತೀವ್ರ ನೋವು ಕಾಣಿಸಿಕೊಂಡಿದೆ.


Q ವಿಮಾನದ ಸೀಟಿನಲ್ಲಿ ಕುಳಿತಿರಬೇಕಾದ ಸನ್ನಿವೇಶ ಹಾಗೂ ಬಿಗ್‌ಬಾಸ್ ಟಾಸ್ಕ್‌ಗಳಲ್ಲಿ ನಿರಂತರವಾಗಿ ಭಾಗವಹಿಸಿದ್ದೇ ಈ ನೋವಿಗೆ ಕಾರಣ ಎನ್ನಲಾಗಿದೆ. ಪ್ರಸ್ತುತ ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸೆ ಪಡೆಯುತ್ತಿರುವ ಅವರು ಗುಣಮುಖರಾದ ಬಳಿಕ ಮತ್ತೆ ದೊಡ್ಮನೆಗೆ ಮರಳುವ ಸಾಧ್ಯತೆಯಿದೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page