;
top of page

ಪ್ರಜ್ವಲ್ ರೇವಣ್ಣ ಜೈಲು ಮೊಬೈಲ್ ರಹಸ್ಯ ಬಯಲು: 7 ಜನರ ವಿರುದ್ಧ ಎಫ್‌ಐಆರ್!

3 days ago
1 min read

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಕ್ರಮವಾಗಿ ಬಳಸಿದ್ದ ಮೊಬೈಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳ್ಳಾಟಕ್ಕೆ ಸಾಥ್ ನೀಡಿದ ಏಳು ಜನರ ವಿರುದ್ಧ ಪ್ರಸ್ತುತ ಕೇಸ್ ದಾಖಲಾಗಿದೆ.

ಪೊಲೀಸರ ತನಿಖೆಯಲ್ಲಿ ಈ ಪ್ರಕರಣದ ಲಿಂಕ್ ಡಿಜೆ ಹಳ್ಳಿಗೆ ತಲುಪಿದ್ದು, ಪ್ರತಾಪ್ ರಾವ್, ತೌಸಿಪ್, ಸಿದ್ದಿಕ್, ಪ್ರಕಾಶ್ ಹಾಗೂ ಮಂಜುನಾಥ್ ಸೇರಿದಂತೆ 7 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಜೈಲಿನಲ್ಲಿ ಪರಿಚಯವಾಗಿದ್ದ ಗಲಭೆ ಪ್ರಕರಣದ ಆರೋಪಿಗಳಿಂದ ಪ್ರಜ್ವಲ್ 1 ಲಕ್ಷ ರೂ.ಗೆ ಮೊಬೈಲ್ ಹಾಗೂ 50 ಸಾವಿರ ರೂ.ಗೆ ಸಿಮ್ ಪಡೆದಿದ್ದರು ಎನ್ನಲಾಗಿದೆ. ಆಂಧ್ರದ ಪುಂಗನೂರಿನಿಂದ ತಂದಿದ್ದ ಈ ಸಿಮ್ ಮೂಲಕ ಅವರು ಹಲವು ಯುವತಿಯರು ಹಾಗೂ ಕುಟುಂಬಸ್ಥರಿಗೆ ಕರೆ ಮಾಡಿದ್ದು ಕಾಲ್ ಡಿಟೇಲ್ಸ್‌ನಿಂದ ತಿಳಿದುಬಂದಿದೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page