;
top of page

ಪುತ್ತೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Aug 24
1 min read

ಪುತ್ತೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಗಸ್ಟ್ 23ರ ರಾತ್ರಿ ಕಾರ್ಯಕ್ರಮವೊಂದರಿಂದ ಬಾಲಕಿಯನ್ನು ಮನೆಗೆ ತಲುಪಿಸುವ ನೆಪದಲ್ಲಿ ಆರೋಪಿ ಅದ್ದು ಪಡೀಲ್ ತನ್ನ ದ್ವಿಚಕ್ರ ವಾಹನದಲ್ಲಿ ಕರೆದೊಯ್ಯುವಾಗ ದಾರಿಮಧ್ಯೆ ಈ ಕೃತ್ಯ ಎಸಗಿದ್ದಾನೆ ಎಂದು ದೂರಲ್ಲಿ ತಿಳಿಸಲಾಗಿದೆ.

ಬಾಲಕಿಯ ತಾಯಿ ನೀಡಿದ ದೂರಿನನ್ವಯ ಪೊಲೀಸರು ಬಿಎನ್‌ಎಸ್ ಕಲಂ 75 ಹಾಗೂ ಪೋಕ್ಸೋ ಕಾಯ್ದೆಯಡಿ (ಅ.ಕ್ರ. 46/2026) ಪ್ರಕರಣ ದಾಖಲಿಸಿಕೊಂಡು ಆರೋಪಿಯ ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page