;
top of page

ಸೌಜನ್ಯಾ ಮನೆಗೆ ಆರ್‌ಎಸ್‌ಎಸ್‌ ಹಿರಿಯ ಮುಖಂಡ ಪ್ರಭಾಕರ ಭಟ್ ಕಲ್ಲಡ್ಕ ಭೇಟಿ

Aug 26
1 min read

ಬೆಳ್ತಂಗಡಿ: 13 ವರ್ಷಗಳ ಹಿಂದೆ ಅತ್ಯಾಚಾರಕ್ಕೀಡಾಗಿ ಹತ್ಯೆಯಾಗಿದ್ದ ಉಜಿರೆ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿನಿ ಕು. ಸೌಜನ್ಯ ಅವರ ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಕ್ಕೆ ಆರ್‌ಎಸ್‌ಎಸ್‌ನ ಹಿರಿಯ ಮುಖಂಡ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರು ಆಗಸ್ಟ್ 26ರಂದು ಭೇಟಿ ನೀಡಿದರು.

ಈ ವೇಳೆ ಸೌಜನ್ಯ ಅವರ ತಾಯಿ ಕುಸುಮಾವತಿ ಚಂದಪ್ಪ ಗೌಡ ಅವರೊಂದಿಗೆ ಪ್ರಭಾಕರ ಭಟ್ ಕಲ್ಲಡ್ಕ ಮಾತುಕತೆ ನಡೆಸಿದರು. ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದ ವಿವಿಧ ವಿಚಾರಗಳ ಕುರಿತು ಮಾತುಕತೆ ನಡೆದಿರುವುದಾಗಿ ತಿಳಿದುಬಂದಿದೆ.

ಭೇಟಿಯ ಸಂದರ್ಭದಲ್ಲಿ ಉದ್ಯಮಿ ಸದಾನಂದ ನಾವರ, ಪುರಂದರ, ಮೋಹನ್ ಶೆಟ್ಟಿ ಉಜಿರೆ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page