;
top of page

ಇಂದು ಕರ್ನಾಟಕ SSLC ಫಲಿತಾಂಶ ಪ್ರಕಟ

  • Apr 23
  • 1 min read

ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಇಂದು ಮಧ್ಯಾಹ್ನ 12 ಗಂಟೆಗೆ 2026ನೇ ಸಾಲಿನ SSLC ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆ ಮಾಡಲಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿಯ ಮೂಲಕ ಈ ಫಲಿತಾಂಶವನ್ನು ಪ್ರಕಟಿಸಲಿದ್ದಾರೆ.

ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ **karresults.nic.in** ಅಥವಾ 'KarnatakaOne' ಆ್ಯಪ್ ಮೂಲಕ ತಮ್ಮ ಫಲಿತಾಂಶವನ್ನು ಪಡೆಯಬಹುದು. ಈ ಬಾರಿ ಕೋರ್ಟ್ ಆದೇಶದಂತೆ ಹಿಂದಿ ಭಾಷಾ ಪರೀಕ್ಷೆಗೂ ಅಂಕ ನೀಡಲಾಗಿದ್ದು, ಮುಂದಿನ ವರ್ಷದಿಂದ ಹೊಸ ಗ್ರೇಡ್ ವ್ಯವಸ್ಥೆ ಜಾರಿಯಾಗಲಿದೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page