ಟಿ20 ವಿಶ್ವಕಪ್ ಫೈನಲ್: 15 ಓವರ್‌ಗೆ ಭಾರತ ರನ್ ಮಳೆ :

ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದೆ. 15 ಓವರ್‌ಗಳ ವೇಳೆಗೆ ಭಾರತ ತಂಡ ಎರಡು ವಿಕೆಟ್ ಕಳೆದುಕೊಂಡು 200ಕ್ಕೂ ಹೆಚ್ಚು ರನ್ ಗಳಿಸಿ ಬೃಹತ್ ಮೊತ್ತದತ್ತ ಸಾಗುತ್ತಿದೆ.
ಭಾರತದ ಪರವಾಗಿ ಇಶಾನ್ ಕಿಶನ್ ವೇಗದ ಅರ್ಧಶತಕ ಸಿಡಿಸಿ ಉತ್ತಮ ಆರಂಭ ನೀಡಿದರೆ, ಸಂಜು ಸ್ಯಾಮ್ಸನ್ ಆಕ್ರಮಣಕಾರಿ ಬ್ಯಾಟಿಂಗ್ ಮಾಡಿ ತಂಡದ ಸ್ಕೋರ್ ವೇಗವಾಗಿ ಹೆಚ್ಚಿಸಿದ್ದಾರೆ. ನ್ಯೂಜಿಲೆಂಡ್ ಬೌಲರ್‌ಗಳು ಭಾರತೀಯ ಬ್ಯಾಟ್ಸ್‌ಮನ್‌ಗಳನ್ನು ನಿಯಂತ್ರಿಸಲು ಸಂಕಷ್ಟ ಅನುಭವಿಸುತ್ತಿದ್ದಾರೆ.
ಭಾರತ ದೊಡ್ಡ ಮೊತ್ತವನ್ನು ದಾಖಲಿಸುವ ಸಾಧ್ಯತೆ ಹೆಚ್ಚಿದ್ದು, ಫೈನಲ್ ಪಂದ್ಯದಲ್ಲಿ ಕಿವೀಸ್ ತಂಡಕ್ಕೆ ಕಠಿಣ ಗುರಿ ಎದುರಾಗುವ ಸಾಧ್ಯತೆ ಇದೆ.







Comments