ತಮಿಳುನಾಡು ಚುನಾವಣೆ: ಎರಡು ಕ್ಷೇತ್ರಗಳಲ್ಲಿ ನಟ ವಿಜಯ್ ಸ್ಪರ್ಧೆ

2026ರ ಏಪ್ರಿಲ್ 23ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ರಾಜಕೀಯ ಕಳೆಗಟ್ಟಿದೆ. ನಟ ದಳಪತಿ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (TVK) ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ವಿಜಯ್ ಅವರು ಪೆರಂಬೂರು ಮತ್ತು ತಿರುಚ್ಚಿ ಪೂರ್ವ ಕ್ಷೇತ್ರಗಳಿಂದ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಇದು ವಿಜಯ್ ಅವರ ಚೊಚ್ಚಲ ಚುನಾವಣಾ ಕಣವಾಗಿದೆ.
ಪ್ರಸ್ತುತ ಈ ಎರಡೂ ಕ್ಷೇತ್ರಗಳು ಡಿಎಂಕೆ ವಶದಲ್ಲಿದ್ದು, ಪೆರಂಬೂರಿನಲ್ಲಿ ಆರ್.ಡಿ. ಶೇಖರ್ ಮತ್ತು ತಿರುಚ್ಚಿ ಪೂರ್ವದಲ್ಲಿ ಇನಿಗೋ ಇರುದಯರಾಜ್ ಶಾಸಕರಾಗಿದ್ದಾರೆ. ವಿಜಯ್ ಅವರ ಈ ನಡೆ 2026ರ ಏಪ್ರಿಲ್ 23ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ರಾಜಕೀಯ ಕಳೆಗಟ್ಟಿದೆ. ನಟ ದಳಪತಿ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (TVK) ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ವಿಜಯ್ ಅವರು ಪೆರಂಬೂರು ಮತ್ತು ತಿರುಚ್ಚಿ ಪೂರ್ವ ಕ್ಷೇತ್ರಗಳಿಂದ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಇದು ವಿಜಯ್ ಅವರ ಚೊಚ್ಚಲ ಚುನಾವಣಾ ಕಣವಾಗಿದೆ.

ಪ್ರಸ್ತುತ ಈ ಎರಡೂ ಕ್ಷೇತ್ರಗಳು ಡಿಎಂಕೆ ವಶದಲ್ಲಿದ್ದು, ಪೆರಂಬೂರಿನಲ್ಲಿ ಆರ್.ಡಿ. ಶೇಖರ್ ಮತ್ತು ತಿರುಚ್ಚಿ ಪೂರ್ವದಲ್ಲಿ ಇನಿಗೋ ಇರುದಯರಾಜ್ ಶಾಸಕರಾಗಿದ್ದಾರೆ. ವಿಜಯ್ ಅವರ ಈ ನಡೆ ತಮಿಳುನಾಡು ರಾಜಕೀಯದಲ್ಲಿ ಭಾರೀ ಕುತೂಹಲ ಮೂಡಿಸಿದೆ. ಡಿಎಂಕೆ ಮತ್ತು ಎಐಎಡಿಎಂಕೆ ಭದ್ರಕೋಟೆಗಳಿಗೆ ನಟ ವಿಜಯ್ ಲಗ್ಗೆ ಇಡುತ್ತಿರುವುದು ಚುನಾವಣೆ ಕಣವನ್ನು ರಂಗೇರಿಸುವಂತೆ ಮಾಡಿದೆ ರಾಜಕೀಯದಲ್ಲಿ ಭಾರೀ ಕುತೂಹಲ ಮೂಡಿಸಿದೆ. ಡಿಎಂಕೆ ಮತ್ತು ಎಐಎಡಿಎಂಕೆ ಭದ್ರಕೋಟೆಗಳಿಗೆ ನಟ ವಿಜಯ್ ಲಗ್ಗೆ ಇಡುತ್ತಿರುವುದು ಚುನಾವಣೆ ಕಣವನ್ನು ರಂಗೇರಿಸುವಂತೆ ಮಾಡಿದೆ.







Comments