;
top of page

ಇಂದಿನ (ಅ. 27) ಚಿನ್ನದ ದರ ಹೇಗಿದೆ ಚೆಕ್ ಮಾಡಿ

3 days ago
1 min read

ಇಂದಿನ (ಅಕ್ಟೋಬರ್ 27, 2026) ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ ಕಂಡುಬಂದಿದೆ.


ಬೆಂಗಳೂರಿನಲ್ಲಿ ಇಂದಿನ ಚಿನ್ನದ ದರ (ಪ್ರತಿ 10 ಗ್ರಾಂಗೆ):


• 24 ಕ್ಯಾರೆಟ್ ಚಿನ್ನ (ಅಪರಂಜಿ): ₹1,42,580

• 22 ಕ್ಯಾರೆಟ್ ಚಿನ್ನ (ಆಭರಣದ ಚಿನ್ನ): ₹1,30,700

• 18 ಕ್ಯಾರೆಟ್ ಚಿನ್ನ: ₹1,06,940


• ಚಿನ್ನದ ಬೆಲೆಯಲ್ಲಿ ಇಂದು ಸುಮಾರು ₹540 ರಷ್ಟು ಏರಿಕೆಯಾಗಿದೆ.

• ಕಳೆದ ಕೆಲವು ದಿನಗಳಿಂದ ಇಳಿಕೆ ಕಾಣುತ್ತಿದ್ದ ಚಿನ್ನದ ದರದಲ್ಲಿ ಇಂದು ಮತ್ತೆ ಚೇತರಿಕೆ ಕಂಡುಬಂದಿದೆ.

• ಇಂದಿನ 1 ಗ್ರಾಂ ಬೆಳ್ಳಿ ಬೆಲೆ ₹220 ಹಾಗೂ ಪ್ರತಿ ಕೆಜಿ ಬೆಳ್ಳಿಗೆ ₹2,20,000 ಆಗಿದೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

​

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page