;
top of page

ವಂದೇ ಮಾತರಂ ಕಡ್ಡಾಯವಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ಆದೇಶ

Sep 23
1 min read

ಧಾರ್ಮಿಕ ಅಥವಾ ಆತ್ಮಸಾಕ್ಷಿಯ ಕಾರಣಕ್ಕೆ ‘ವಂದೇ ಮಾತರಂ’ ಹಾಡಲು ನಿರಾಕರಿಸುವವರ ವಿರುದ್ಧ ಯಾವುದೇ ದಂಡನಾತ್ಮಕ നടപಡಿ ಕೈಗೊಳ್ಳುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

ಸಂಗೀತಗಾರ ಟಿ.ಎಂ. ಕೃಷ್ಣ ಅವರು 'ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆ ಕಾಯ್ದೆ'ಯ ತಿದ್ದುಪಡಿ ಹಾಗೂ ಗೃಹ ಸಚಿವಾಲಯದ ಕಡ್ಡಾಯ ನಿಯಮವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರಿದ್ದ ತ್ರಿಸದಸ್ಯ ಪೀಠವು ಈ ವಿಚಾರಣೆ ನಡೆಸಿತು.

ಕರ್ನಾಟಕದಲ್ಲಿ ವಂದೇ ಮಾತರಂ ಗಾಯನದ ಕಡ್ಡಾಯಗೊಳಿಸುವಿಕೆ ಕುರಿತು ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಈ ನಿರ್ದೇಶನ ಬಂದಿದೆ. ಸಂವಿಧಾನ ನೀಡಿರುವ ಧಾರ್ಮಿಕ ಸ್ವಾತಂತ್ರ್ಯವನ್ನು ಎತ್ತಿಹಿಡಿದಿರುವ ನ್ಯಾಯಾಲಯ, ಬಲವಂತದ ಗಾಯನಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

​

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page