;
top of page

ಕದನ ವಿರಾಮದ ಎಫೆಕ್ಟ್: ಕುಸಿದ ತೈಲ ಬೆಲೆ, ಗಗನಕ್ಕೇರಿದ ಚಿನ್ನದ ದರ!

  • 6 days ago
  • 1 min read

ಪಶ್ಚಿಮ ಏಷ್ಯಾದಲ್ಲಿನ ರಾಜತಾಂತ್ರಿಕ ಬೆಳವಣಿಗೆಗಳ ಬೆನ್ನಲ್ಲೇ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರೀ ಜಿಗಿತ ಕಂಡುಬಂದಿದೆ. ಏಪ್ರಿಲ್ 8ರಂದು 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 3,980 ರೂ. ಏರಿಕೆಯಾಗಿ 1,53,820 ರೂ. ತಲುಪಿದೆ. ಅದೇ ರೀತಿ 22 ಕ್ಯಾರೆಟ್ ಚಿನ್ನದ ಬೆಲೆಯೂ 1,41,000 ರೂ.ಗೆ ಏರಿದ್ದು, ಮಾರುಕಟ್ಟೆಯಲ್ಲಿ ಹಳದಿ ಲೋಹದ ಅಬ್ಬರ ಮುಂದುವರಿದಿದೆ.

ಚಿನ್ನದ ಜೊತೆಗೆ ಬೆಳ್ಳಿಯ ಬೆಲೆಯೂ ದಾಖಲೆ ಮಟ್ಟದಲ್ಲಿ ಹೆಚ್ಚಳವಾಗಿದ್ದು, ಪ್ರತಿ ಕೆ.ಜಿ ಬೆಳ್ಳಿಯ ಬೆಲೆ 10,000 ರೂ. ಏರಿಕೆಯಾಗಿ 2.60 ಲಕ್ಷ ರೂ.ಗೆ ತಲುಪಿದೆ. ಇರಾನ್-ಇಸ್ರೇಲ್ ಕದನ ವಿರಾಮ ಮತ್ತು ಕಚ್ಚಾ ತೈಲದ ಬೆಲೆಯಲ್ಲಿನ ಕುಸಿತವು ಆಭರಣ ಮಾರುಕಟ್ಟೆಯ ಈ ಅನಿರೀಕ್ಷಿತ ಏರಿಳಿತಕ್ಕೆ ಪ್ರಮುಖ ಕಾರಣ ಎಂದು ವಿಶ್ಲೇಷಿಸಲಾಗಿದೆ

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page