ಯುದ್ಧದ ಬಿಸಿ: ಪುತ್ತೂರು ಬೈಪಾಸ್‌ನಲ್ಲಿ ಇಂಧನಕ್ಕಾಗಿ ಆಟೋ ರಿಕ್ಷಾಗಳ ಕಿಲೋಮೀಟರ್ ಉದ್ದದ ಸಾಲು
- Apr 3
- 1 min read

ಯುದ್ಧದ ಜಾಗತಿಕ ಪರಿಣಾಮದಿಂದಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಪುತ್ತೂರು ಬೈಪಾಸ್ ರಸ್ತೆಯಲ್ಲಿ ಆಟೋ ರಿಕ್ಷಾಗಳು ಸಾಲಾಗಿ ನಿಂತಿವೆ.

ಬೆಳಿಗ್ಗೆಯಿಂದಲೇ ರಿಕ್ಷಾಗಳು ಸರತಿ ಸಾಲಿನಲ್ಲಿ ನಿಂತಿರುವುದರಿಂದ ಸಂಚಾರ ದಟ್ಟಣೆ ಉಂಟಾಗಿದೆ. ಯುದ್ಧದ ಬಿಸಿ ಸ್ಥಳೀಯ ಸಾರಿಗೆಯ ಮೇಲೆ ನೇರ ಪರಿಣಾಮ ಬೀರುತ್ತಿದ್ದು, ಸಾಮಾನ್ಯ ಜನರ ದೈನಂದಿನ ಬದುಕು ಅಸ್ತವ್ಯಸ್ತಗೊಂಡಿದೆ.







Comments