;
top of page

ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ಬೇಗೆ: ಒಣಹವೆ ಮುಂದುವರಿಕೆ

  • Mar 9
  • 1 min read

ರಾಜ್ಯಾದ್ಯಂತ ಬಿಸಿಲಿನ ಅಬ್ಬರ ಜೋರಾಗಿದ್ದು, ಇಂದು ಕೂಡ ಒಣಹವೆಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಮತ್ತು ಕೋಲಾರದಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದ್ದು, ಕರಾವಳಿ ನಗರಿ ಮಂಗಳೂರಿನಲ್ಲಿ 31-25 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದೆ.

ಕೆಲವೆಡೆ ಮೋಡ ಕವಿದ ವಾತಾವರಣ ಕಂಡುಬಂದರೂ, ಮಧ್ಯಾಹ್ನದ ವೇಳೆಗೆ ಉಷ್ಣಾಂಶ ಏರಿಕೆಯಾಗಲಿದೆ. ಬೆಂಗಳೂರಿನಲ್ಲಿ ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದ್ದು, ಜನರು ಬಿಸಿಲಿನಿಂದ ರಕ್ಷಿಸಿಕೊಳ್ಳಲು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page